ಉಡುಪಿ ಜಿಲ್ಲೆಯ ಕಾಪು ತಾಲೂಕು ಏಣಗುಡ್ಡೆ ಗ್ರಾಮದ ಫಾರೆಸ್ಟ್ ಗೇಟ್ ಬಳಿಯ ಪಾಪನಾಶಿನಿ ಹೊಳೆಯ ದಡದ ಮೇಲೆ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುತ್ತದೆ.
ಮೃತವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ:0820-2551033, ಪಿ.ಎಸ್.ಐ ಮೊ.ನಂ:9480805449 ಅಥವಾ ಸಿಪಿಐ ಕಾಪು ವೃತ್ತ ದೂ.ಸಂಖ್ಯೆ: 0820-2520329 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
