ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತಿದ್ದು, ನಯನಾ ಮೋಟಮ್ಮ ಮಹಿಳೆಯರ ಸಮಸ್ಯೆಗಳ ಬಗ್ಗೆ ಮಾತಾಡೋಕೆ ಅವಕಾಶ ಕೊಡಿ ಎಂದು ಗುಡುಗಿದ್ದಾರೆ.

ಜಾತಿ ನಿಂದನೆ, ಮಹಿಳೆಯರ ಮೇಲಿನ ದೌರ್ಜನ್ಯ ಮುಖ್ಯ ವಿಷಯ ಅಲ್ಲವಾ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: