ಪ್ರಾಥಮಿಕ ಶಿಕ್ಷಣವನ್ನು ಉರ್ದುವಿನಲ್ಲಿ ಪಡೆದಿದ್ದ ಮನಮೋಹನ್‌ ಸಿಂಗ್‌

Date:

Advertisements

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಹಿಂದಿ ಓದಲು ಬರುತ್ತಿರಲಿಲ್ಲ. ಅವಿಭಜಿತ ಪಂಜಾಬ್‌ನಲ್ಲಿ (ಈಗಿನ ಪಾಕಿಸ್ತಾನ ಪಂಜಾಬ್‌ನಲ್ಲಿರುವ ಗಾಹ್‌) ಸೆಪ್ಟೆಂಬರ್‌ 26, 1932 ರಲ್ಲಿ ಜನಿಸಿದರೂ ಸಿಂಗ್‌ ಅವರಿಗೆ ಹಿಂದಿ ಭಾಷೆಯನ್ನು ಓದಲು ಬರುತ್ತಿರಲಿಲ್ಲ.

ಚಿಕ್ಕವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡ ಅವರು ಅಜ್ಜಿಯ ಆಶ್ರಯದಲ್ಲಿ ಬೆಳೆದರು. ಅವರ ಜೀವನದ ಮೊದಲ ಹನ್ನೆರಡು ವರ್ಷಗಳಲ್ಲಿ ಅವರ ಹಳ್ಳಿಗೆ ವಿದ್ಯುತ್ ಇರಲಿಲ್ಲ. ಅವರು ದೀಪದ ಬೆಳಕಿನಲ್ಲಿ ಅಧ್ಯಯನ ಮಾಡಿದ್ದರು. 14 ನೇ ವಯಸ್ಸಿನಲ್ಲಿ, ಸಿಂಗ್ ಅವರ ಕುಟುಂಬವು ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದು ಅಮೃತಸರದಲ್ಲಿ ವಾಸಿಸುತ್ತಿತ್ತು.

ಪ್ರಾಥಮಿಕ ಶಿಕ್ಷಣವನ್ನು ಉರ್ದುವಿನಲ್ಲಿ ಓದಿದ ಕಾರಣ ಸಿಂಗ್‌ ಅವರಿಗೆ ಹಿಂದಿ ಮಾತನಾಡಲು ಮಾತ್ರ ಬರುತ್ತಿತ್ತು, ವಿನಾ: ಬರೆಯಲು ಮತ್ತು ಓದಲು ಬರುತ್ತಿರಲಿಲ್ಲ. ಪ್ರಧಾನಿಯಾಗಿದ್ದ ಸಮಯದಲ್ಲಿ ಸಿಂಗ್‌ ಅವರು ತಮ್ಮ ಜನ್ಮಸ್ಥಳಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಈ ಕನಸು ನನಸಾಗಿರಲಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X