ತೆರದ ಬಾವಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಐದನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತ ಯುವಕನನ್ನು ಗಣೇಶ ಮಾನಪ್ಪ(21) ಸೋಮಲಾಪುರ ಎಂದು ಗುರುತಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮನುವಾದ, ಫ್ಯಾಸಿಸ್ಟ್ ವಿರುದ್ಧ ಜ.1ರಂದು ಪ್ರತಿಭಟನೆ
ಮದ್ಯದ ಅಮಲಿನಲ್ಲಿದ್ದ ಯುವಕ ಕಾಲು ಜಾರಿ ಬಾವಿಗೆ ಬಿದ್ದಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
