ಹಣಕಾಸು ಇಲಾಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಎಲ್‌ ಕೆ ಅತೀಕ್ ನೇಮಕ

Date:

ರಾಜ್ಯ ಸರ್ಕಾರ ಬುಧವಾರ 1991ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಎಲ್‌ ಕೆ ಅತೀಕ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಲ್‌ ಕೆ ಅತೀಕ್ ಅವರನ್ನು ಹಣಕಾಸು ಇಲಾಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಜೂನ್‌ 30ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸದ್ಯ ಹಣಕಾಸು ಇಲಾಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗದ್ದ ಪ್ರಸಾದ್‌ ಐಎಸ್‌ಎನ್‌ ಅವರು ಜೂನ್‌ 30ರಂದು ನಿವೃತ್ತರಾಗಲಿದ್ದಾರೆ. ಅತೀಕ್‌ ಅವರು ಅಧಿಕಾರ ಸ್ವೀಕರಿಸುವವರೆಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2022ರ ಮಾರ್ಚ್‌ನಲ್ಲಿ ಎಲ್ ಕೆ ಅತೀಕ್ ಬಡ್ತಿ ಪಡೆದಿದ್ದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದರು ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿಯೇ ಮುಂದುವರೆದಿದ್ದರು.

1965ರಲ್ಲಿ ಜನಿಸಿದ ಎಲ್. ಕೆ. ಅತೀಕ್ 1991ರಲ್ಲಿ ಐಎಎಸ್ ಅಧಿಕಾರಿಯಾದರು. ಕೃಷಿ ಮತ್ತು ಅರ್ಥಶಾಸ್ತ್ರ ವಿಷಯದಲ್ಲಿ ಅವರು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್ ಪ್ರಕರಣ | ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಚಿಕ್ಕಬಳ್ಳಾಪುರದಲ್ಲಿ ಶೇ.72 ರಷ್ಟು ಶಾಂತಿಯುತ ಮತದಾನ; ಯಲಹಂಕದಲ್ಲಿ ಡಲ್, ಹೊಸಕೋಟೆಯಲ್ಲಿ ಬಹುತೇಕ ಫುಲ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಶೇ.72 ರಷ್ಟು ಮಂದಿ ಮತ ಚಲಾವಣೆ...

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...