ಧಾರವಾಡ | 30 ವರ್ಷಗಳ ಬೇಡಿಕೆಯಾದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಿರ್ಧಾರ

Date:

Advertisements

ರೈತ ಬಂಡಾಯಕ್ಕೆ ಹೆಸರಾದ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಹಾದುಹೋಗುವ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮಾಡುವ ಕೂಗು ಹಲವು ವರ್ಷಗಳ ಬೇಡಿಕೆಯಾಗಿದ್ದು, ಇದೀಗ ಕಾಲ ಕೂಡಿಬಂದಿದೆ.

ರೈತ ಬಂಡಾಯಕ್ಕೆ ನವಲಗುಂದ ಪ್ರಮುಖ ನೆಲೆಯಾಗಿದೆ‌. ಪ್ರತಿಭಟನೆಗಳು ನಡೆಯುವುದು ಸಾಮಾನ್ಯ. ಸಣ್ಣ ಪ್ರತಿಭಟನೆ ನಡೆದರೂ ಹುಬ್ಬಳ್ಳಿ-ವಿಜಯಪುರ ಹೆದ್ದಾರಿ ಸಂಪರ್ಕವೇ ಸ್ತಭ್ದಗೊಂಡು, ಗಂಟೆಗಟ್ಟಲೇ ನವಲಗುಂದದಲ್ಲೇ ವಾಹನಗಳು ಸಿಲುಕಿಕೊಳ್ಳುತ್ತಿದ್ದವು. ಹೀಗಾಗಿ ಈ ಪಟ್ಟಣಕ್ಕೆ ಬೈಪಾಸ್ ನಿರ್ಮಿಸಬೇಕು ಎಂಬುದು 30 ವರ್ಷಗಳ ಬೇಡಿಕೆ ಆಗಿತ್ತು. ಆ ಬೇಡಿಕೆ ಈಗ ಈಡೇರಿದ್ದು, ಅಂದಾಜು 400 ಕೋಟಿ ರೂಪಾಯಿ ವೆಚ್ಚದಲ್ಲಿ ನವಲಗುಂದ ಪಟ್ಟಣಕ್ಕೆ ಬೈಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.

ಈ ವರದಿ ಓದಿದ್ದೀರಾ? ಧಾರವಾಡ | ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ: ಹೋರಾಟ ಸಮಿತಿ ಸಂಭ್ರಮ

Advertisements

ಈ ಕುರಿತು ಶಾಸಕ ಎನ್ ಎಚ್ ಕೋನರೆಡ್ಡಿ ಮಾತನಾಡಿ, ಹಲವು ವರ್ಷಗಳ ಬೇಡಿಕೆಯಾದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು ಬಹಳ ಸಂತಸ ಉಂಟುಮಾಡಿದೆ. ಮತ್ತು ನನ್ನ ಅಧಿಕಾರಾವಧಿಯಲ್ಲೇ ಇಂತಹ ಮಹತ್ವ ಯೋಜನೆಗೆ ಮುಂದಾಗಿದ್ದು ಖುಷಿಯಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X