ಗದಗ | ಜ.4ರಂದು ಲಕ್ಷ್ಮೀನಾರಾಯಣ ನಾಗವಾರ ನುಡಿ ನಮನ ಕಾರ್ಯಕ್ರಮ

Date:

Advertisements

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮೀನಾರಾಯಣ ನಾಗವಾರ ಅವರ ನುಡಿ ನಮನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಡಿಎಸ್‌ಎಸ್ ಗದಗ ಜಿಲ್ಲಾ ಮುಖಂಡರು ತಿಳಿಸಿದ್ದಾರೆ.

ಗದಗ ಪಟ್ಟಣದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕರ್ನಾಟಕದ ದಲಿತ ಚಳವಳಿಯಲ್ಲಿ ಅವಿಸ್ಮರಣೀಯ ಪಾತ್ರ. ರಾಜ್ಯದಲ್ಲಿ ಚಳವಳಿಯನ್ನು ನಿರಂತರವಾಗಿಟ್ಟುಕೊಂಡವರು. ಅತ್ಯಂತ ಸ್ನೇಹಜೀವಿಯಾಗಿದ್ದ ಅವರು ಮೊನ್ನೆ ಮೊನ್ನೆಯಷ್ಟೇ ಅನಾರೋಗ್ಯದಿಂದ ನಮ್ಮನ್ನಗಲಿದ್ದಾರೆ. ಹಾಗಾಗಿ ಜನವರಿ 4ರಂದು ಅವರ ನುಡಿ ನಮನ ಕಾರ್ಯಕ್ರಮ ಮಾಡುತ್ತಿದ್ದೇವೆ” ಎಂದರು.

“ಗದಗ ನಗರದ ಕಬ್ಬಿಗರ ಕೂಟದ ಭವನ (ಕರ್ನಾಟಕ ಟಾಕೀಸ್ ಹಿಂದುಗಡೆ ಬಸವೇಶ್ವರ ನಗರ)ದಲ್ಲಿ ಲಕ್ಷ್ಮೀನಾರಾಯಣ ನಾಗವಾರ ಅವರು ಕಟ್ಟಿದ ಚಳವಳಿಯ ನೆನಪಿನಲ್ಲಿ ಇದೇ ತಿಂಗಳು ಜನವರಿ 4ರ ಶನಿವಾರ ಸಂಜೆ 5ಕ್ಕೆ ನುಡಿ ನಮನ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಎರಡು ಗಂಟೆ ಬಾರ್‌ನಲ್ಲಿ ಕಳೆದಿದ್ದ ಗುತ್ತಿಗೆದಾರ ಸಚಿನ್‌ ಪಾಂಚಾಳ್‌

“ಲಕ್ಷ್ಮೀನಾರಾಯಣ ನಾಗವಾರ ಅವರ ಒಡನಾಡಿಗಳು, ಸಂಘಟನೆ ಗೆಳೆಯರು, ಹೋರಾಟದ ಗೆಳೆಯರು ಸೇರಿ ಗೌರವಪೂರ್ವಕ ನುಡಿಗಳನ್ನು ಅವರಿಗೆ ಅರ್ಪಿಸೋಣ. ಅವರ ಹೋರಾಟ ಜೀವನದ ಬಗ್ಗೆ ಒಂದಿಷ್ಟು ಸಂಗತಿ, ಮಾತುಗಳನ್ನು ಮೆಲುಕು ಹಾಕೋಣ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X