ಬಸ್‌ ಪ್ರಯಾಣ ದರ ಏರಿಕೆ | ಬೆಂಗಳೂರಿಂದ ಯಾವ ಜಿಲ್ಲೆಗೆ ಎಷ್ಟೆಷ್ಟು ದರ?

Date:

Advertisements

ಕರ್ನಾಟಕದ ಎಲ್ಲ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ. 15ರಷ್ಟು ಏರಿಕೆ ಮಾಡಲು ಕಾಂಗ್ರೆಸ್‌ ಸರ್ಕಾರ ತೀರ್ಮಾನ ಮಾಡಿದ್ದು, ಅದರಂತೆ, ಜ. 4ರ ಮಧ್ಯರಾತ್ರಿಯಿಂದಲೇ ಹೊಸ ದರಗಳು ಜಾರಿಗೆ ಬರಲಿವೆ. ಪ್ರಸ್ತುತ ಟಿಕೆಟ್ ದರಕ್ಕಿಂತ ಅಂದಾಜು 10ರಿಂದ 20 ರೂ.ಗಳಷ್ಟು ಹೆಚ್ಚು ದರವನ್ನು ಪ್ರಯಾಣಿಕರು ಕೊಡಬೇಕಾಗುತ್ತದೆ.

ಟಿಕೆಟ್‌ ದರ ಏರಿಕೆ ಮಾಡುವಂತೆ ಸಾರಿಗೆ ನಿಗಮಗಳು ಇಟ್ಟಿದ್ದ ಬೇಡಿಕೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌ಕೆ ಪಾಟೀಲ್, ಬಸ್ ಪ್ರಯಾಣ ದರ ಶೇ. 15ರಷ್ಟು ಹೆಚ್ಚಳಕ್ಕೆ ಆಡಳಿತಾತ್ಮಕ ಅನುಮೋದನೆ ‌ನೀಡಲಾಗಿದೆ ಎಂದು ಮಾಹಿತಿ ನೀಡಿದ್ದರು.

ಎಸ್ ಆರ್ ಟಿಸಿಯು, ಬೆಂಗಳೂರಿನಿಂದ ಇತರ ಜಿಲ್ಲಾ ಕೇಂದ್ರಗಳಿಗೆ ಹೊರಡುವ ತನ್ನ ಬಸ್ಸುಗಳಿಗೆ ವಿಧಿಸಲಾಗುವ ಟಿಕೆಟ್ ದರದ ಪಟ್ಟಿ ಬಿಡುಗಡೆ ಮಾಡಿದೆ. ಜಿಲ್ಲಾ ಕೇಂದ್ರ, ಸ್ಥಳದ ಅಂತರ, ವೇಗಧೂತ, ಸಾಮಾನ್ಯ, ವಿಶೇಷ ಬಸ್ಸು, ಸ್ಲೀಪರ್ ಕೋಚ್ ಬಸ್ಸುಗಳ ಟಿಕೆಟ್ ದರಗಳನ್ನು ಪ್ರಕಟಿಸಿದೆ. ಪರಿಷ್ಕೃತ ದರಗಳ ಪಟ್ಟಿ ಹೀಗಿದೆ.

Advertisements

ಪರಿಷ್ಕೃತ ದರಗಳ ಪಟ್ಟಿ

ಬಸ್‌ ಪ್ರಯಾಣ ದರ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X