ಹತ್ಯೆಗೀಡಾದ ಪತ್ರಕರ್ತನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಛತ್ತೀಸ್‌ಗಢ ಸಿಎಂ

Date:

Advertisements

ಜನವರಿ ತಿಂಗಳ ಆರಂಭದಲ್ಲಿ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಹತ್ಯೆಗೀಡಾದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡುವುದಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಘೋಷಿಸಿದ್ದಾರೆ.

ಛತ್ತೀಸ್‌ಗಢದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರನ್ನು ಗುತ್ತಿಗೆದಾರ ಸುರೇಶ್‌ ಚಂದ್ರಕರ್‌ ಅವರೆ ಹತ್ಯೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಅವರನ್ನು ಜನವರಿ 5ರಂದು ಹೈದ್ರಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. 

ಬಿಜಾಪುರದಲ್ಲಿ ಸುರೇಶ್‌ ನಡೆಸುತ್ತಿದ್ದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖೇಶ್‌ ವರದಿ ಪ್ರಕಟಿಸಿದ್ದರು. ಆ ಕಾರಣಕ್ಕಾಗಿ, ಅವರನ್ನು ಹತ್ಯೆ ಮಾಡಲಾಗಿದೆ ಎಂದು ತನಿಖೆ ವೇಳೆ ತಿಳಿದುಬಂದಿರುವುದಾಗಿ ವರದಿಯಾಗಿದೆ. 

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದು ಚುನಾವಣಾ ಆಯೋಗ ಪತ್ರಿಕಾಗೋಷ್ಠಿ

ಮತ ಕಳವು ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ಮುಂದಾಗಿರುವ ಭಾರತೀಯ ಚುನಾವಣಾ...

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿಧನ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು...

ದೇಶದೆಲ್ಲೆಡೆ ಸ್ವಾತಂತ್ರ್ಯದ ಸಂಭ್ರಮ

ಇಂದು ದೇಶದೆಲ್ಲೆಡೆ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ರಾಷ್ಟ್ರ ರಾಜಧಾನಿಯ ಕೆಂಪು...

ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ರದ್ದು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

Download Eedina App Android / iOS

X