ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ಫೆಬ್ರವರಿ 22 ಮತ್ತು 23ರಂದು ದಾವಣಗೆರೆಯಲ್ಲಿ ನಡೆಯಲಿರುವ ʼಎಲಿವೇಟ್: ಐಕ್ಯತೆ ಬೆಳೆಸಿ; ಬದಲಾವಣೆಗೆ ಕೈಜೋಡಿಸಿʼ ಎಂಬ ಸಮಾವೇಶದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಅಕ್ರಮವಾಗಿ ಸ್ಮಶಾನದ ಮಣ್ಣು ಸಾಗಾಟ; ದಸಂಸ ಖಂಡನೆ
ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ಮುಖ್ಯ ಮಾರ್ಗದರ್ಶಕ ಡಾ.ಮುಹಮ್ಮದ್ ಸಾದ್ ಬೆಳಗಾಮಿ ಹಾಗೂ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ರಾಜ್ಯಾಧ್ಯಕ್ಷ ಲಬೀದ್ ಶಾಫಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಝ್ ಸಲ್ಮಾನ್ ಮನಿಯಾರ್, ರಾಜ್ಯ ಕಾರ್ಯದರ್ಶಿ ಮುಹಮ್ಮದ್ ರೆಹಾನ್ ಉಡುಪಿ, ಮುಹಮ್ಮದ್ ಇಸ್ಮಾಯಿಲ್ ತೀರ್ಥಹಳ್ಳಿ ಸೇರಿದಂತೆ ಇತರರು ಇದ್ದರು.
