ಮುಖ್ಯಮಂತ್ರಿ ಮುಂದೆ ʼಜ್ಞಾನಭಾಗ್ಯʼದ ಬೇಡಿಕೆಯಿಟ್ಟ ಪುಸ್ತಕ ಪ್ರಕಾಶಕರ ನಿಯೋಗ

Date:

Advertisements

ಕಾಂಗ್ರೆಸ್‌ ಸರ್ಕಾರ ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಬೆನ್ನಲ್ಲೇ ಶನಿವಾರ ಪುಸ್ತಕ ಪ್ರಕಾಶಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ʼಜ್ಞಾನಭಾಗ್ಯʼಕ್ಕೆ ಬೇಡಿಕೆ ಇಟ್ಟಿದೆ.

ಕನ್ನಡದ ಪ್ರಕಾಶಕರು ಹಾಗೂ ಬರಹಗಾರರ ಸ್ಥಿತಿ ಕಷ್ಟಕರವಾಗಿದ್ದು, ʼಜ್ಞಾನಭಾಗ್ಯʼವನ್ನು ನೀಡಬೇಕೆಂದು ಪುಸ್ತಕ ಪ್ರಕಾಶಕರ ನಿಯೋಗ ಮುಖ್ಯಮಂತ್ರಿ ಅವರನ್ನು ಕೋರಿತು.

“ಬಿಬಿಎಂಪಿ ವತಿಯಿಂದ 600 ಕೋಟಿ ರೂ.ಗಳು ಸೆಸ್ ಬಾಕಿ ಇದೆ. ಗ್ರಂಥಾಲಯಗಳ ಶೇ.6 ರಷ್ಟು ಸೆಸ್ ಮೊತ್ತವನ್ನು ಸಂಗ್ರಹ ಮಾಡುತ್ತಿದ್ದು, ಅದನ್ನು ಗ್ರಂಥಾಲಯ ಲೆಕ್ಕಶೀರ್ಷಿಕೆಗೆ ವರ್ಗಾವಣೆ ಮಾಡಬೇಕು” ಎಂದು ಪುಸ್ತಕ ಪ್ರಕಾಶಕರ ನಿಯೋಗ ಮನವಿ ಮಾಡಿತು.

Advertisements

ನಿಯೋಗದಲ್ಲಿ ಸಪ್ನಾ ಬುಕ್ ಹೌಸ್, ನಿರಂತರ ಪ್ರಕಾಶನ, ಗೀತಾಂಜಲಿ ಪ್ರಕಾಶನ, ಸೇರಿದಂತೆ ಹಲವು ಪ್ರಕಾಶನ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X