ಮಂಗಳೂರು | ಜ.19ರಂದು ಉಚಿತ ಹೃದ್ರೋಗ ತಪಾಸಣಾ ಶಿಬಿರ

Date:

Advertisements

ಕೊಚ್ಚಿಯ ಅಮೃತ ಆಸ್ಪತ್ರೆಯು ಜನವರಿ 19 ರ ಭಾನುವಾರದಂದು ಹೃದಯ ಸಂಬಂಧೀ ಕಾಯಿಲೆ ಇರುವ ಮಕ್ಕಳಿಗಾಗಿ ಉಚಿತ ಹೃದ್ರೋಗ ತಪಾಸಣಾ ಶಿಬಿರವನ್ನು ಆಯೋಜಿಸಿದೆ.

ಶಿಬಿರವನ್ನು ಬೋಳೂರಿನ ಮಾತಾ ಅಮೃತಾನಂದಮಯಿ ಮಠದ ಅಮೃತ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು, ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ರವರೆಗೆ ನಡೆಯಲಿದೆ.

ಅಮೃತ ಆಸ್ಪತ್ರೆಯ ತಜ್ಞರ ನೇತೃತ್ವದಲ್ಲಿ, ಜನ್ಮಜಾತ ಮತ್ತು ಇತರ ಹೃದಯ ಸಮಸ್ಯೆಗಳಿಗೆ ಸಮಗ್ರ ತಪಾಸಣೆ ನಡೆಸಲಾಗುತ್ತದೆ.‌ ಹೆಚ್ಚಿನ ಆರೈಕೆಯ ಅಗತ್ಯವಿರುವ ಮಕ್ಕಳು ಕೊಚ್ಚಿಯ ಅಮೃತ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗಳಿಗೆ ಅರ್ಹರಾಗಿರುತ್ತಾರೆ.

Advertisements

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಕೇರಳದ ಶವಾಗಾರದಲ್ಲಿ ಜೀವಂತ!

ಶಿಬಿರದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ನೋಂದಣಿಗಾಗಿ, ಡಾ. ದೇವಿಪ್ರಸಾದ್ ಎಸ್. ಹೆಜಮಾಡಿ: 9845761845 ಹಾಗೂ ಮಾತಾ ಅಮೃತಾನಂದಮಯಿ ಮಠ, ಮಂಗಳೂರು: 8951470744 ಇವರನ್ನು ಸಂಪರ್ಕಿಸಬಹುದು ಎಂದು ಅಮೃತ ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಎಸಿ ನೇತೃತ್ವದಲ್ಲಿ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆ ಮುಂದುವರಿಕೆ

ಧರ್ಮಸ್ಥಳ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ...

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

Download Eedina App Android / iOS

X