ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಗಳನ್ನು (ವರ್ಗ) ಗುರುತಿಸಲು ಇರುವ ಮಾನದಂಡಗಳಿಗೆ ಯಾವುದೇ ಧರ್ಮ- ಸಂಬಂಧಿತ ನಿರ್ಬಂಧ ಇರುವುದಿಲ್ಲ ಮತ್ತು ಯಾವುದೇ ಜಾತಿ ಅಥವಾ ಕೋಮು ಅಥವಾ ಸಮೂಹಗಳು ಆ ಮಾನದಂಡಗಳಿಗೆ ಅನುಗುಣವಾಗಿದ್ದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಗೆ ಧರ್ಮಗಳನ್ನು ಗಣನೆಗೆ ತೆಗೆದುಕೊಳ್ಳದೆ ಸೇರಿಸಬಹುದು. ಆ ಪ್ರಕಾರವಾಗಿ ಮುಸ್ಲಿಂ ಸಮೂಹಗಳ ಅಂಥ ವರ್ಗಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಿವೆ. ಭಾರತೀಯ ಸಮಾಜದಲ್ಲಿ ಹಿಂದುಳಿದ ವರ್ಗಗಳನ್ನು ಗುರುತಿಸಲು ಜಾತಿಯೇ ಒಂದು ಪ್ರಮುಖ ಆಧಾರ. ಜಾತಿ…

ಕೆ.ಎನ್. ಲಿಂಗಪ್ಪ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಕೆ.ಎನ್.ಲಿಂಗಪ್ಪ ಅವರು, ಮೀಸಲಾತಿ ಸಂಬಂಧಿತ ಪ್ರಶ್ನೆಗಳಿಗೆ ಸ್ಪಷ್ಟ ಚಿತ್ರಣ ಕೊಡಬಲ್ಲ ಲೇಖಕರೂ ಹೌದು. 'ಮೀಸಲಾತಿಯ ಒಳಮುಖ', 'ಮೀಸಲಾತಿ ಅಂತರಂಗ' ಅವರ ಕೃತಿಗಳು.