ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಮತ್ತು ಖಾಸಗಿ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿ ವಿಚಾರವಾಗಿ ಜನರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ದಿನೇದಿನೆ ಹೆಚ್ಚಳವಾಗುತ್ತಿವೆ. ಈ ಸಂಸ್ಥೆಗಳ ಸಾಲ ವಸೂಲಿಗಾರರ ಕಿರುಕುಳವನ್ನು ತಾಳಲಾರದೇ ಚಾಮರಾಜನಗರ, ಮೈಸೂರು, ಹಾವೇರಿ, ಬೆಳಗಾವಿ ಹೀಗೆ ಅನೇಕ ಜಿಲ್ಲೆಗಳ ಹತ್ತಾರು ಗ್ರಾಮಗಳ ನೂರಾರು ಮಂದಿ ಮನೆ, ಮಠ, ಜಮೀನುಗಳನ್ನು ತೊರೆದು ನಾಪತ್ತೆಯಾಗಿದ್ದಾರೆ.

ಜನರ ಪ್ರಾಣ ತೆಗೆಯುತ್ತಿರುವ ಫೈನಾನ್ಸ್!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: