‘ನಬಾರ್ಡ್‌ನಿಂದ ರಾಜ್ಯಕ್ಕೆ ಕಳೆದ ವರ್ಷ 5,600 ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲ ನೀಡಿದ್ದರು, ಈ ವರ್ಷ 2,340 ಕೋಟಿ ರೂ.ಗಳನ್ನು ನೀಡಿದ್ದಾರೆ. 3,220 ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ’ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದರು. 2024-25ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ 35 ಲಕ್ಷ ರೈತರಿಗೆ ರೂ.25 ಸಾವಿರ ಕೋಟಿ ಅಲ್ಪಾವಧಿ ಕೃಷಿ ಸಾಲ ವಿತರಿಸುವ ಗುರಿಯನ್ನು ಹೊಂದಿದೆ. ಹಾಗಾಗಿ ರೂ. 9,162 ಕೋಟಿ ಕೃಷಿ ಸಾಲ ಮಿತಿಗೆ ಅನುಮೋದನೆ…

ಲೇಖಕ, ಪತ್ರಕರ್ತ