ಡೋನಾಲ್ಡ್ ಟ್ರಂಪ್ ಅವರು ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿ ಅಧಿಕಾರವನ್ನ ವಹಿಸಿಕೊಂಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ಉತ್ತಮ “ಸ್ನೇಹಿತ” ಮತ್ತು “ಒಳ್ಳೆಯ ಮನುಷ್ಯ”ಎಂದೆಲ್ಲಾ ಹಾಡಿ ಹೋಗಳಿದ್ದ ಟ್ರಂಪ್ ಅವರು ತಮ್ಮ ಪದಗ್ರಹಣ ಕಾರ್ಯಕ್ರಮಕ್ಕೆ ಆಪ್ತ ಮಿತ್ರನಿಗೆ ಆಹ್ವಾನ ನೀಡಿರಲಿಲ್ಲ. ಇದು, ಮೋದಿ-ಟ್ರಂಪ್ ನಡುವಿನ ಸಂಬಂಧ ಹದಗೆಡುತ್ತಿದೆ. ಭಾರತ-ಅಮೆರಿಕ ನಡುವಿನ ವ್ಯಾವಹಾರಿಕ ಸಂಬಂಧವೂ ದುರ್ಬಲಗೊಳ್ಳುತ್ತಿದೆ ಎಂಬ ಚರ್ಚೆಗಳನ್ನು ಹುಟ್ಟುಹಾಕಿದೆ. ಈ ನಡುವೆನೇ, ಟ್ರಂಪ್ ಮತ್ತು ಮೋದಿ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಜತೆಗೆ, ಶಸ್ತ್ರಾಸ್ತ್ರ ಖರೀದಿ ಹೆಚ್ಚಿಸುವಂತೆ ಮೋದಿಗೆ ಟ್ರಂಪ್ ತಾಕೀತು ಮಾಡಿದ್ದಾರೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ.

ಶಸ್ತ್ರಾಸ್ತ್ರ ಖರೀದಿ ಹೆಚ್ಚಿಸುವಂತೆ ಮೋದಿಗೆ ತಾಕೀತು!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: