ಚಿಕ್ಕಮಗಳೂರು | ಕೃತಿಕಾ ಕೆ. ಆರ್ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

Date:

Advertisements

ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದಿಂದ   ಕೃತಿಕಾ ಕೆ. ಆರ್ ಅವರಿಗೆ ಪಿಎಚ್.ಡಿ ಪದವಿ ಘೋಷಣೆ.

ಪ್ರಾಧ್ಯಾಪಕ ಡಾ. ಯರ್ರಿಸ್ವಾಮಿ ಈ. ಅವರ ಮಾರ್ಗದರ್ಶನದಲ್ಲಿ “ಕಾಫಿ ತೋಟದಲ್ಲಿನ ಮಹಿಳಾ ಕಾರ್ಮಿಕರು: ಬದುಕು ಮತ್ತು ಬವಣೆ” ಎಂಬ ವಿಷಯದ ಮಹಾಪ್ರಬಂಧವನ್ನು ಮಂಡಿಸಿದ ಕೃತಿಕಾ ಕೆ.ಆರ್. ಅವರಿಗೆ ಭಾಷಾ ನಿಖಾಯದ ಡೀನ್ ಡಾ. ಎಫ್.ಟಿ. ಹಳ್ಳಿಕೇರಿ ಪಿಎಚ್.ಡಿ. ಪದವಿಯನ್ನು ಘೋಷಣೆ ಮಾಡಿದರು.

ನಿನ್ನೆ ನಡೆದ ಮೌಖಿಕ ಪರೀಕ್ಷೆಯ ಸಭೆಯಲ್ಲಿ ಮಾರ್ಗದರ್ಶಕರಾದ ಡಾ. ಯರ್ರಿಸ್ವಾಮಿ ಈ. ಆಂತರಿಕ ವಿಷಯ ತಜ್ಞರಾದ ಸಿ. ವೆಂಕಟೇಶ್, ಬಾಹ್ಯ ಮೌಲ್ಯಮಾಪಕರ ಡಾ. ಸುನೀತಾ ವಿ ಗಾಣಿಗೇರ, ವಿಭಾಗದ ಮುಖ್ಯಸ್ಥರಾದ ಡಾ. ಶೈಲಜಾ ಹಿರೇಮಠ, ಪ್ರಾಧ್ಯಾಪಕರಾದ ಡಾ. ಶಿವಾನಂದ ವಿರಕ್ತಮಠ ಹಾಗೂ ಸಂಶೋಧನಾರ್ಥಿಗಳು ಉಪಸ್ಥಿತರಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಗೌರಿಬಿದನೂರು | ನಾಳೆ ಡಾ.ಎಚ್.ನರಸಿಂಹಯ್ಯ ಜನ್ಮಶತಮಾನೋತ್ಸವ; ಸಿಎಂ ಸಿದ್ದರಾಮಯ್ಯ ಚಾಲನೆ

ಚಿಕ್ಕಮಗಳೂರು ಜಿಲ್ಲೆ ಕಬ್ಬಿನಹಳ್ಳಿಯ ಧರಗುಣಿ ಗ್ರಾಮದ ರಮೇಶ್ ಕೆ.ಎನ್. ಮತ್ತು ರೇಣುಕಾ ಎಂ.ಕೆ.  ದಂಪತಿಗಳ ಮಗಳಾದ ಕೃತಿಕಾ ಕೆ.ಆರ್. ಅವರಿಗೆ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿಯನ್ನು ಪ್ರಧಾನ ಮಾಡಿದ್ದು, ತಂದೆ ತಾಯಿ ಹರ್ಷವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಶಾಲೆಗಳಿಗೆ ಮಾತ್ರ ರಜೆ, ಕಾಲೇಜಿಗೆ ರಜೆ ಯಾಕಿಲ್ಲ; ಕಾಲೇಜ್ ವಿದ್ಯಾರ್ಥಿಗಳು

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ, ಕೊಪ್ಪ, ಕಳಸ, ಮೂಡಿಗೆರೆ, ನರಸಿಂಹರಾಜಪುರ, ತರೀಕೆರೆ ಹಾಗೂ...

ಚಿಕ್ಕಮಗಳೂರು l ಧಾರಾಕಾರ ಮಳೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ...

ಚಿಕ್ಕಮಗಳೂರು l ದಲಿತ ಯುವಕ ಸಾವಿನ ಪ್ರಕರಣ: ಆರೋಪಿ ಪೊಲೀಸ್ ಪೇದೆ ಬಂಧನ

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಯುವಕ ನಾಗೇಶ್ ಸಾವಿನ...

ಚಿಕ್ಕಮಗಳೂರು | ದಲಿತ ಯುವಕನ ಆತ್ಮಹತ್ಯೆ ಪ್ರಕರಣ: ಪೊಲೀಸ್ ಸಿಬ್ಬಂದಿಯ ಬಂಧನ

ಕುದುರೆಮುಖ ಪೊಲೀಸ್ ಠಾಣೆ ಪೊಲೀಸ್ ಪೇದೆಯಿಂದ ಹಲ್ಲೆಗೊಳಗಾಗಿ ನ್ಯಾಯ ಸಿಗಲಿಲ್ಲ ಎಂದು...

Download Eedina App Android / iOS

X