ಬಜೆಟ್ 2025 | ಯಾವೆಲ್ಲ ವಸ್ತುಗಳ ಬೆಲೆ ಏರಿಕೆ, ಇಳಿಕೆ?

Date:

Advertisements

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತನ್ನ ಎಂಟನೇ ಬಜೆಟ್ ಅನ್ನು ಮಂಡಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ಮಾಡಿರುವ ಘೋಷಣೆಗಳು ಕೆಲವು ವಸ್ತುಗಳ ಬೆಲೆ ಏರಿಕೆ ಅಥವಾ ಇಳಿಕೆಗೆ ಕಾರಣವಾಗಲಿದೆ.

ಕಳೆದ ಮಧ್ಯಂತರ ಬಜೆಟ್‌ನಂತೆಯೇ ಈ ಬಜೆಟ್‌ನಲ್ಲಿಯೂ ಬಿಹಾರದೆಡೆ ಹೆಚ್ಚು ಒಲವನ್ನು ಕೇಂದ್ರ ಸರ್ಕಾರ ತೋರಿದೆ. ಜೊತೆಗೆ ಮಧ್ಯಮವರ್ಗದ ಓಲೈಕೆಗಾಗಿ ಆದಾಯ ತೆರಿಗೆ ವಿನಾಯಿತಿಯನ್ನು ವಿಸ್ತರಿಸಿದೆ.

ಇದನ್ನು ಓದಿದ್ದೀರಾ? ಬಜೆಟ್ 2025 | 36 ಔಷಧಿಗಳಿಗೆ ಸುಂಕ ವಿನಾಯಿತಿ ಘೋಷಣೆ

Advertisements

ಯಾವೆಲ್ಲ ವಸ್ತುಗಳ ಬೆಲೆ ಏರಿಕೆ?

  • ಇಂಟರಾಕ್ಟಿವ್ ಫ್ಲಾಟ್ ಪ್ಯಾನೆಲ್ ಡಿಸ್‌ಪ್ಲೇಯ ಸುಂಕವನ್ನು ಶೇಕಡ 10ರಿಂದ ಶೇಕಡ 20ಕ್ಕೆ ಏರಿಕೆ ಮಾಡಲಾಗಿದೆ.
  • ಟೆಲಿಕಾಂ ಉಪಕರಣಗಳ ಮೇಲಿನ ಸುಂಕವನ್ನು ಶೇಕಡ 10ರಿಂದ ಶೇಕಡ 15ಕ್ಕೆ ಹೆಚ್ಚಿಸಲಾಗಿದೆ.
  • ಪ್ಲಾಸ್ಟಿಕ್ ಉಪಕರಣಗಳ ಮೇಲಿನ ಕಸ್ಟಮ್ ಸುಂಕವನ್ನು ಶೇಕಡ 25ರಷ್ಟು ಏರಿಸಲಾಗಿದೆ.

ಯಾವೆಲ್ಲ ವಸ್ತುಗಳ ಬೆಲೆ ಇಳಿಕೆ?

  • ಮೊಬೈಲ್ ಫೋನ್‌ಗಳು
  • 36 ಔಷಧಿಗಳಿಗೆ ಸುಂಕ ವಿನಾಯಿತಿ
  • ಎಲೆಕ್ಟ್ರಿಕ್ ವಾಹನಗಳು
  • ಎಲ್‌ಇಡಿ ಟಿವಿ
  • ಸ್ವದೇಶಿ ಬಟ್ಟೆಗಳು
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X