ಬುಧವಾರದ ಕ್ಷಣ-ಕ್ಷಣದ ಮಾಹಿತಿ | ಇಂದು ದೆಹಲಿಯಲ್ಲಿ ಮತದಾನ

Date:

Advertisements

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹಿಡಿಯಲು ಎಎಪಿ ಕಸರತ್ತು ನಡೆಸುತ್ತಿದೆ. ಎಎಪಿಯಿಂದ ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಹವಣಿಸುತ್ತಿದ್ದರೆ, ತನ್ನ ನೆಲೆಯನ್ನು ಮರಳಿ ಪಡೆಯವ ಪ್ರಯತ್ನದಲ್ಲಿ ಕಾಂಗ್ರೆಸ್‌ ನಿರತವಾಗಿದೆ.

ಬುಧವಾರ ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 6ರವರೆಗೆ ನಡೆಯಲಿದೆ. ಮತದಾನ ನಡೆಯುವ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 220 ಅರೆಮಿಲಿಟರಿ ಪಡೆ ತುಕಡಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ 35,626 ಪೊಲೀಸ್ ಸಿಬ್ಬಂದಿ ಹಾಗೂ ಗೃಹರಕ್ಷಕ ಪಡೆದ 19 ಸಾವಿರ ಮಂದಿ ಭದ್ರತಾ ಕಾರ್ಯಗಳಿಗೆ ನಿಯೋಜಿಸಲಾಗಿದೆ.

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    LEAVE A REPLY

    Please enter your comment!
    Please enter your name here

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ದೇಶದೆಲ್ಲೆಡೆ ಸ್ವಾತಂತ್ರ್ಯದ ಸಂಭ್ರಮ

    ಇಂದು ದೇಶದೆಲ್ಲೆಡೆ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ರಾಷ್ಟ್ರ ರಾಜಧಾನಿಯ ಕೆಂಪು...

    ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ರದ್ದು

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

    ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಮುಂದುವರೆಯಲಿದೆ ಶೋಧ

    ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ...

    ರಾಜಣ್ಣ ವಜಾ ಬೆನ್ನಲ್ಲೇ ಶಾಸಕಾಂಗ ಸಭೆ ನಡೆಸಿದ ಸಿಎಂ

    ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವ...

    Download Eedina App Android / iOS

    X