ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭ್ರಷ್ಟ ಎಂದು ಬಿಂಬಿಸಲು ಬಿಜೆಪಿ ಹವಣಿಸುತ್ತಿದೆ. ಅದಕ್ಕಾಗಿ, ಮುಡಾ ಪ್ರಕರಣವನ್ನು ಮುಂದೆ ತಂದಿದೆ. ಕಳೆದ ಕೆಲವು ತಿಂಗಳುಗಳಿಂದ ಮುಡಾ ಪ್ರಕರಣ ವಿಚಾರ ಆಗ್ಗಾಗ್ಗೆ ಸದ್ದು ಮಾಡಿತ್ತಿದೆ. ಪ್ರಕರಣವು ಹೈಕೋರ್ಟ್ ಅಂಗಳದಲ್ಲಿದ್ದು, ಮುಡಾ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಬೇಕು ಎಂದು ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಅರ್ಜಿಯನ್ನ ವಿಚಾರಣೆ ನಡೆಸಿ ಧಾರವಾಡ ಹೈಕೋರ್ಟ್ ಪೀಠ ತೀರ್ಪು ನೀಡಿದೆ.

ಮುಡಾ ಕೇಸ್: ಗೆದ್ದೇಬಿಟ್ರಾ ಸಿದ್ರಾಮಯ್ಯ! Muda Case | Siddaramaiah
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: