ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ತೆರಳಿದ ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ತೆರಳಿದ್ದಾರೆ.

ಮುಂಜಾನೆ 5:30ಕ್ಕೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಕುಟುಂಬದೊಂದಿಗೆ ಡಿ ಕೆ ಶಿವಕುಮಾರ್ ಹೊರಟರು. ಕುಂಭಮೇಳಕ್ಕೆ ಹೋಗುವ ಮುನ್ನ ಸದಾಶಿವ ನಗರದ ತಮ್ಮ ಮನೆಯ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಧರ್ಮದ ನಂಬಿಕೆಯಿಂದ ಇಂದು ಕುಂಭಮೇಳಕ್ಕೆ ಹೋಗುತ್ತಿದ್ದೇನೆ ಎಂದರು.

ಕರ್ನಾಟಕದ ತಿ ನರಸೀಪುರದಲ್ಲಿ ನಡೆಯುವ ಕುಂಭಮೇಳಕ್ಕೂ ತೆರಳಲಿದ್ದೇನೆ. ಅಲ್ಲಿನ ಡಿಸಿ, ಎಸ್ಪಿ ಸೇರಿ ಅಧಿಕಾರಿಗಳು ಕುಂಭಮೇಳಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದಾರೆ. ಅಲ್ಲಿಗೂ ಭಾಗವಹಿಸುತ್ತೇನೆ. ನಮ್ಮ ಕರ್ನಾಟದ ಕಾವೇರಿ ಕುಂಭಮೇಳದಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಇದಾದ ನಂತರ ಸೋಮವಾರ (ಏ.10) ಏರ್ ಶೋನಲ್ಲಿ ಸಿಎಂ, ನಾನು ಭಾಗಿಯಾಗುತ್ತಿದ್ದೇವೆ. ಗೋಬಲ್ ಇನ್‌ವೆಸ್ಟ್‌ರ್ ಸಭೆ ಇದೆ, ಅದರಲ್ಲೂ ಭಾಗಿಯಾಗುತ್ತಿದ್ದೇನೆ. ನಾಲ್ಕೈದು ದಿನ ಅಭಿವೃದ್ಧಿ ಕೆಲಸ ಇದೆ ಎಂದು ಹೇಳಿದರು.

ಡಿಕೆಶಿ ಪುತ್ರಿ ಐಶ್ವರ್ಯ ಅವರು ಫೆ.7ರಂದು ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ಅವರು ಹಂಚಿಕೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X