ಉಡುಪಿ | HRS ಮಹಿಳಾ ಸ್ವಯಂ ಸೇವಕಿಯರಿಂದ ಸ್ವಚ್ಛತಾ ಕಾರ್ಯಕ್ರಮ

Date:

Advertisements

ಹ್ಯೂಮಾನಿಟೇರಿಯನ್ ರಿಲೀಫ್ ಸೊಸೈಟಿ (HRS) ಉಡುಪಿ ಜಿಲ್ಲೆಯ ಮಹಿಳಾ ವಿಭಾಗದ ಸ್ವಯಂಸೇವಕಿಯರು ಹೂಡೆಯ ಗುಜ್ಜರ್ ಬೆಟ್ಟುವಿನಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿದರು.

ಇತ್ತೀಚೆಗೆ ಹಾಸನ ಜಿಲ್ಲೆಯ ಮನ್ಸೂರಾದಲ್ಲಿ ನಡೆದ ಎರಡು ದಿನಗಳ ರಾಜ್ಯ ಸ್ವಯಂಸೇವಕರ ಸಮ್ಮೇಳನದಲ್ಲಿ ಭಾಗವಹಿಸಿ ಪ್ರೇರಣೆ ಪಡೆದಿದ್ದು, ಅದರಂತೆ ರಸ್ತೆ ಬದಿಗಳಲ್ಲಿ ಹರಡಿದ್ದ ಕಸವನ್ನು ಹೆಕ್ಕಿ ತೆಗೆದು ಶುಚಿಗೊಳಿಸಲಾಗಿದೆ ಎಂದು ತಂಡದ ಪ್ರಮುಖರಾದ ಕುಲ್ಸೂಮ್ ಅಬೂಬಕ್ಕರ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಪಂ ಪಂಚಾಯತ್ ಮುಖಂಡರು ಮತ್ತು ಎಸ್‌ಎಲ್‌ಆರ್‌ಎಂ ಘಟಕದವರು ಸ್ಥಳಕ್ಕೆ ಆಗಮಿಸಿದರು. ಇನ್ನು ಮುಂದೆ ಕಸವನ್ನು ರಸ್ತೆಬದಿ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಸಿ.ಸಿ.ಕ್ಯಾಮರವನ್ನು ಅಳವಡಿಸಲಾಗುವುದು ಎಂದು ಅವರು ತಿಳಿಸಿದರು. ಈ ವೇಳೆ ಗ್ರಾಪಂ ಸದಸ್ಯೆ ಜಮೀಲ, ಸದೀದ ಮೊದಲಾದವರು ಉಪಸ್ಥಿತರಿದ್ದರು.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X