ಚಿಕ್ಕಬಳ್ಳಾಪುರ | ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮುದಾಸೀರ್‌ ದಾವೂದ್‌ ಆಯ್ಕೆ

Date:

Advertisements

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಚಿಕ್ಕಬಳ್ಳಾಪುರದ ಮುದಾಸೀರ್‌ ದಾವೂದ್‌ ಆಯ್ಕೆಯಾಗಿದ್ದಾರೆ.

ಕೆಪಿವೈಸಿ ಸಮಿತಿ ನೇತೃತ್ವದಲ್ಲಿ ಆನ್‌ಲೈನ್‌ ಮೂಲಕ ನಡೆದ ಆಂತರಿಕ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಹಾಗೂ ನಗರಸಭೆ ಮಾಜಿ ಸದಸ್ಯರಾದ ಮೊಹಮದ್‌ ದಾವೂದ್‌ ಪುತ್ರ ಮುದಾಸೀರ್‌ ದಾವೂದ್‌ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

Advertisements

ಇದನ್ನೂ ಓದಿ : ಅದಾನಿಗಾಗಿ ಗಡಿ ಭದ್ರತಾ ನಿಯಮಗಳನ್ನೇ ಸಡಿಲಿಕೆ ಮಾಡಿದ ಮೋದಿ ಸರ್ಕಾರ; ಸ್ಪಷ್ಟನೆಗೆ ಕಾಂಗ್ರೆಸ್‌ ಆಗ್ರಹ

ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವುದು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X