ಹಾಸನ l ಮತ್ತೊಂದು ಎಟಿಎಂ ಕಳ್ಳತನ ಪ್ರಕರಣ; ಸಾರ್ವಜನಿಕರಲ್ಲಿ ಆತಂಕ

Date:

Advertisements

ಕಳ್ಳರು ಇಂಡಿಯಾ ಒನ್ ಎಟಿಎಂ ಮಷೀನ್‌ ಅನ್ನು ಹೊತ್ತೊಯ್ದ ಘಟನೆ ಹಾಸನ ಜಿಲ್ಲೆ ಉದಯಪುರ ಗ್ರಾಮದಲ್ಲಿ ನಿನ್ನೆ ನಡೆದಿದೆ. ಮತ್ತೆ ಮತ್ತೆ ಎಟಿಎಂ ಕಳ್ಳತನ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.

ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲೇ, ಸ್ಥಳದಿಂದ ಎಳೆದು ಮಷೀನ್ ಕೊಂಡೊಯ್ದಿದ್ದಾರೆ. ಎಟಿಎಂನಲ್ಲಿದ್ದ ಲಕ್ಷಾಂತರ ರೂ. ನಗದು ‌ಇತ್ತು ಎನ್ನುವ ಮಾಹಿತಿ ಇದೆ. ಎಟಿಎಂ ಕಳುವಾದ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಶ್ವಾನದಳ, ಬೆರಳಚ್ಚು ತಜ್ಞರ ಸಹಾಯದಿಂದ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಜನವರಿ 29ರಂದು ಹನುಮಂತಪುರದಲ್ಲಿ ಇದೇ ರೀತಿ ಕಳ್ಳತನ ನಡೆದ್ದು, ಇದುವರೆಗೆ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿಲ್ಲ. ಇದೀಗ ಹದಿನೈದು ದಿನಗಳ ಅಂತರದಲ್ಲಿ ಮತ್ತೊಂದು ಎಟಿಎಂ ಕಳ್ಳತನ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. 

Advertisements

ಇದನ್ನೂ ಓದಿದ್ದೀರಾ?ಹಾಸನ | ಕರ್ತವ್ಯಲೋಪ ಆರೋಪದ ಮೇಲೆ ಗ್ರಾಮ ಆಡಳಿತಾಧಿಕಾರಿ ಶಿವಾನಂದ್ ನಾಯ್ಕ ಅಮಾನತು

ಘಟನೆ ಕುರಿತು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X