ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಪಾಠ ಮಾಡುತ್ತಿರುವಾಗ ಮೃತಪಟ್ಟಿರುವ ಘಟನೆ ನಡೆದಿದೆ. ಐಗಳಿ ಗ್ರಾಮದ ತೆಲಸಂಗ ತೋಟದ ಶಾಲೆಯಲ್ಲಿ ಶಿಕ್ಷಕರಾದ ಭೈರಪ್ಪ ಆರ್ ಸಾತಗೊಂಡನವರ (55) ಮೃತಪಟ್ಟಿದ್ದಾರೆ, ಶಿಕ್ಷಕರು ಇಬ್ಬರು ಪುತ್ರಿಯರು ಸೆರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ

ಬೆಳಗಾವಿ | ಪಾಠ ಮಾಡುತ್ತಿರುವಾಗ ಹೃದಯಾಘಾತದಿಂದ ಶಿಕ್ಷಕ ಸಾವು
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: