ರಾಯಚೂರು | ಬೊಲೆರೋ ವಾಹನ ಪಲ್ಟಿ; ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

Date:

Advertisements

ಬೊಲೆರೋ ವಾಹನ ಪಲ್ಟಿಯಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮದ ಬಳಿ ನಡೆದಿದೆ. ಗಣಮೂರು ಗ್ರಾಮದ ನಿವಾಸಿ ಹೊನ್ನಪ್ಪ ಮೃತ ವಿದ್ಯಾರ್ಥಿ.

ಗಣಮೂರು ಗ್ರಾಮದಿಂದ ಚಂದ್ರಬಂಡಾ ಗ್ರಾಮಕ್ಕೆ ಮಕ್ಕಳು ಸುಮಾರು 4 ಕಿಮೀ ವರೆಗೆ ನಡೆದುಕೊಂಡು ಹೋಗಬೇಕು. ಸರಿಯಾದ ಸಮಯಕ್ಕೆ ಬಸ್ ಸಿಗದ ಕಾರಣ ಮಕ್ಕಳು ಬೇರೆ ಬೇರೆ ವಾಹನಗಳ ಮೊರೆ ಹೋಗುತ್ತಾರೆ. ರಸ್ತೆ ಸರಿಯಿಲ್ಲದ ಕಾರಣ ಬೊಲೆರೋ ವಾಹನ ಪಲ್ಟಿಯಾಗಿದೆ. ರಸ್ತೆ ನಿರ್ವಹಣೆ ಸರಿಯಾಗಿ ಮಾಡಿಸಲು ಸಾಧ್ಯವಾಗದಿರುವ ಶಾಸಕರೇ ಈ ಘಟನೆಗೆ ನೇರ ಹೊಣೆ ಎಂದು ಗ್ರಾಮಸ್ಥರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಘನತ್ಯಾಜ್ಯ ಸಂಗ್ರಹ ಘಟಕ ಸ್ಥಳಾಂತರಕ್ಕೆ ಸಿಪಿಐಎಂಎಲ್ ಒತ್ತಾಯ

Advertisements

ಗ್ರಾಮೀಣ ಭಾಗದಲ್ಲಿ ರಸ್ತೆ ಸರಿಯಿಲ್ಲ ಎಂದು ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಚುನಾವಣೆ ಸಮಯದಲ್ಲಿ ಮಾತ್ರ ಬಂದು ಆಶ್ವಾಸನೆ ನೀಡುವುದು ಮತ್ತೆ ಹಿಂತಿರುಗಿ ನೋಡಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X