ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನ ತಡೆದು ಹಣ ವಸೂಲಿ ಮಾಡುತ್ತಿದ್ದ ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ, ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯ ಅವರನ್ನು ಅಮಾನತು ಮಾಡಿ ತುಮಕೂರು ಎಸ್.ಪಿ ರಾಹುಲ್ ಕುಮಾರ್ ಶಹಪುರ್ ವಾಡ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಹಣ ವಸೂಲಿ ಮಾಡುತ್ತಿದ್ದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು.
ಗೃಹ ಸಚಿವರ ತವರಲ್ಲಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ರೋಲ್‍ಕಾಲ್ ಪೊಲೀಸರು!
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: