ವಿಜಯನಗರ | ಹಂಪಿ ಉತ್ಸವ: ಭದ್ರತೆಗಾಗಿ 500 ಸಿ.ಸಿ.ಕ್ಯಾಮರಾ ಕಣ್ಗಾವಲು

Date:

Advertisements

ಫೆಬ್ರವರಿ 28ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಜಯನಗರದ ಐತಿಹಾಸಿಕ ಹಂಪಿ ಉತ್ಸವಕ್ಕೆ ಎರಡು ದಿನಗಳಷ್ಟೇ ಬಾಕಿ ಉಳಿದಿವೆ. ಉತ್ಸವದಲ್ಲಿ ಮುಖ್ಯಮಂತ್ರಿಗಳು, ಸಚಿವರು, ಗಣ್ಯರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನೆಲೆ ಭದ್ರತೆಗಾಗಿ ಹಂಪಿ ಹಾಗೂ ಹೊಸಪೇಟೆಯಲ್ಲಿ ಒಟ್ಟು 500 ಸಿ.ಸಿ. ಕ್ಯಾಮೆರಾ ಅಳವಡಿಸಲಾಗಿದೆ.

ಹೆಚ್ಚಿನ ಭದ್ರತೆಗಾಗಿ ಬಳ್ಳಾರಿ, ಹಾವೇರಿ, ರಾಯಚೂರು, ಕೊಪ್ಪಳ, ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳಿಂದ ಒಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ನಾಲ್ವರು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, 9 ಡಿವೈಎಸ್ಪಿ, 36 ಸಿಪಿಐ, 79 ಪಿಎಸ್‌ಐ, 183 ಎಎಸ್‌ಐ, 920 ಎಚ್‌ಸಿ ಮತ್ತು ಪಿಸಿ, 500 ಗೃಹರಕ್ಷಕ ದಳ ಸಿಬ್ಬಂದಿ ಹಾಗೂ ನಾಲ್ಕು ಎಎಸ್‌ಪಿ ತಂಡ, ನಾಲ್ಕು ಕೆಎಸ್‌ಆರ್‌ಪಿ, ಐದು ಡಿಎಲ್‌ಆರ್ ತಂಡಗಳನ್ನು ನಿಯೋಜಿಸಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿ

ಇದನ್ನೂ ಓದಿ: ವಿಜಯನಗರ | ಎಐ ತಂತ್ರಜ್ಞಾನವನ್ನು ನಮ್ಮದೇ ಭಾಷೆಯಲ್ಲಿ ಪಳಗಿಸುವ ಕೆಲಸವಾಗಬೇಕು: ಎನ್‌ಎಎಂ ಇಸ್ಮಾಯಿಲ್

Advertisements

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X