ಮೈಸೂರು | ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಪುಣ್ಯಸ್ಮರಣೆ

Date:

Advertisements

ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಮೈಸೂರಿನಲ್ಲಿ ‘ ಮಹಾನ್ ಕ್ರಾಂತಿಕಾರಿ, ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ‘ ರ 95 ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು.

” ಬ್ರಿಟಿಷ್ ಸಾಮ್ರಾಜ್ಯ ಶಾಹಿಗಳಿಗೆ ಸಿಂಹ ಸ್ವಪ್ನರಾಗಿದ್ದ ಚಂದ್ರಶೇಖರ್ ಆಜಾದ್ ಕ್ರಾಂತಿಕಾರಿ ಹೋರಾಟದ ಅಗ್ನಿಕುಂಡಕ್ಕೆ ತಮ್ಮನ್ನೇ ತಾವು ಅರ್ಪಿಸಿಕೊಂಡ ಧೀರ.ತಮ್ಮ ಧೈರ್ಯ, ಸಾಹಸಗಳಿಂದ ಬ್ರಿಟಿಷರ ಪಾಲಿಗೆ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿನ ಅವರ ಜೀವನ ಸಂಘರ್ಷವು ಇಂದಿನ ವಿದ್ಯಾರ್ಥಿ ಯುವಕರಿಗೆ‌ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ “.

‘ ನಮ್ಮ ದೇಶದ ಸ್ವಾತಂತ್ರ್ಯ ಚಳುವಳಿ ಕಂಡ ಅಪ್ರತಿಮ ಕ್ರಾಂತಿಕಾರಿಗಳಲ್ಲೊಬ್ಬರಾದ ಆಜಾದ್ ವಿದೇಶಿ ಆಳ್ವಿಕೆಯ ದಾಸ್ಯದ ಸಂಕೋಲೆಗಳಿಂದ,ಎಲ್ಲಾ ಬಗೆಯ ಅನ್ಯಾಯ, ಶೋಷಣೆಗಳಿಂದ ವಿಮೋಚನೆಗೊಳಿಸುವುದು ಸಶಸ್ತ್ರ ಕ್ರಾಂತಿಯ ಮೂಲಕ ಮಾತ್ರವೇ ಸಾಧ್ಯವೆಂದು ನಂಬಿದ್ದರು ‘.

Advertisements

ಆಜಾದ್ ರ ವಿಚಾರಗಳನ್ನು ಜನ ಸಾಮಾನ್ಯರಿಗೆ, ವಿದ್ಯಾರ್ಥಿಗಳ ನಡುವೆ ಕೊಂಡ್ಯೊಯ್ಯುವ ಮೂಲಕ ಯೋಗ್ಯ ರೀತಿಯಲ್ಲಿ ಗೌರವ ನಮನಗಳನ್ನು ಸಲ್ಲಿಸಲಾಯಿತು.

ಕುಕ್ಕರಹಳ್ಳಿ ಕೆರೆ ಉದ್ಯಾನವನ, ಮಹಾರಾಜ ಫೆವಿಲಿಯನ್ ಮೈದಾನ ಹಾಗೂ ಶಾಲಾ, ಕಾಲೇಜುಗಳಲ್ಲಿ ಆಜಾದ್ ಅವರ ವಿಚಾರ ಮೌಲ್ಯಗಳನ್ನು ತಿಳಿಸುವ ಮೂಲಕ ಕಾರ್ಯಕ್ರಮ ಆಚರಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಶಿಲಾಫಲಕದ ಮೇಲೆ ಮೂಡಿದ ‘ಸಂವಿಧಾನ ಪೀಠಿಕೆ’

ಜಿಲ್ಲಾ ಕಾರ್ಯದರ್ಶಿ ನಿತಿನ್, ಉಪಾಧ್ಯಕ್ಷೆ ಸ್ವಾತಿ, ಪದಾಧಿಕಾರಿಗಳಾದ ಅಂಜಲಿ, ಚಂದನ ಉಪಸ್ಥಿತರಿದ್ದರು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X