ದೇಶದಲ್ಲಿ ತ್ರಿಭಾಷಾ ಸೂತ್ರದ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಏನಿದು ತ್ರಿಭಾಷಾ ಸೂತ್ರ? ಹಿಂದಿ ಹೇರಿಕೆಗೂ ಇದಕ್ಕೂ ಏನು ಸಂಬಂಧ? ಈ ಸಮಸ್ಯೆಗೆ ಪರಿಹಾರವೇನು ಎಂಬುದನ್ನು ವಿವರಿಸಿದ್ದಾರೆ ಶಿಕ್ಷಣ ತಜ್ಞ ನಿರಂಜನಾರಾಧ್ಯ ಅವರು.

ತ್ರಿಭಾಷಾ ಸೂತ್ರದ ಹೆಸರಿನಲ್ಲಿ ಹಿಂದಿ ಹೇರಿಕೆ ಮಾಡುತ್ತಿದೆ ಕೇಂದ್ರ ಸರ್ಕಾರ? three-language formula | BJP
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ:
Three languages study is a must and then come science & humanities, if at all?
Speaking 3 languages fills stomachs and makes families happy & content?
For earning wages 3 languages are enough?