ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ರಂಜಾನ್ ಸ್ವಾಗತ ಕಾರ್ಯಕ್ರಮ‌

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಈ ಬಾರಿಯ ರಂಜಾನ್‌ ಹಬ್ಬದ ಸ್ವಾಗತ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ವಾಗ್ಮಿ, ಕುರಾನ್ ಪ್ರವಚನಕಾರ, ಜಮಾತೆ ಇಸ್ಲಾಮಿ ಮಂಗಳೂರು ಶಾಖೆಯ ಅಧ್ಯಕ್ಷ ಜನಾಬ್ ಇಸ್ಹಾಕ್ ಪುತ್ತೂರು ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರವಚನ ನೀಡಿದರು. “ರಂಜಾನ್ ತಿಂಗಳಲ್ಲಿ ಓರ್ವ ವ್ಯಕ್ತಿಯ ಸಂಪೂರ್ಣ ತರಬೇತಿ ಮತ್ತು ಸಂಸ್ಕರಣೆ ಹೇಗೆ ಸಾಧ್ಯ ಎಂಬುದನ್ನು ಮನವರಿಕೆ ಮಾಡಿಕೊಡುವುದರೊಂದಿಗೆ ರಂಜಾನ್ ತಿಂಗಳಲ್ಲಿ ಸಂಸ್ಕರಿಸಲ್ಪಡದವರು ಮತ್ತೆಂದೂ ತರಬೇತು ಹೊಂದಲು ಸಾಧ್ಯವಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ?: ಬಂಟ್ವಾಳ | ಆತ್ಮರಕ್ಷಣೆಯ ರಿವಾಲ್ವರ್‌ನಿಂದ ಮಿಸ್‌ಫೈರ್: ಜಿಲ್ಲಾ ಕಾಂಗ್ರೆಸ್‌ ಮುಖಂಡನಿಗೆ ಗಾಯ, ಆಸ್ಪತ್ರೆಗೆ ದಾಖಲು

Advertisements

ಕಾರ್ಯಕ್ರಮದಲ್ಲಿ ಅನುಗ್ರಹ ವಿದ್ಯಾ ಸಂಸ್ಥೆಯ ಅಧ್ಯಕ್ಷ ಜನಾಬ್ ಯಾಸೀನ್ ಬೇಗ್, ಖಜಾಂಜಿ ಹೈದರ್ ಅಲಿ, ಕಾರ್ಯದರ್ಶಿ ಅಬ್ದುಲ್ಲಾ ಕುಂಞ, ಅನುಗ್ರಹ ಕಾಲೇಜಿನ ಪ್ರಾಂಶುಪಾಲೆ ಡಾ. ಹೇಮಲತಾ ಬಿ ಡಿ, ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕಿಯರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X