ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ; ಮಾ.9ಕ್ಕೆ ಕೊಪ್ಪಳದಲ್ಲಿ ಪ್ರಶಸ್ತಿ ಪ್ರದಾನ

Date:

Advertisements

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಮಿಳುನಾಡಿನಲ್ಲಿ ಸದ್ದು ಮಾಡುತ್ತಿರುವ ವಿಜಯ್ ಮತ್ತು #GetOut ಫಲಕಗಳು

Advertisements

ಪ್ರಶಸ್ತಿಗಳ ವಿವರ:

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ : ಸುಬ್ಬು ಹೊಲೆಯಾರ್

ಡಿ.ವಿ.ಜಿ.ಪ್ರಶಸ್ತಿ: ರಾಘವೇಂದ್ರ ಗಣಪತಿ: ವಿಜಯವಾಣಿ

ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ಯು.ಜಿ.ಭಟ್, ಉದಯವಾಣಿ, ಹೊನ್ನಾವರ

ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಅನು ಶಾಂತರಾಜು, ಹಿರಿಯ ಫೋಟೋ ಜರ್ನಲಿಸ್ಟ್, ತುಮಕೂರು

ಪಾಟೀಲ್ ಪುಟ್ಟಪ್ಪ (ಪಾಪು) ಪ್ರಶಸ್ತಿ: ಸುಭಾಷ್ ಹೂಗಾರ, ಹಿರಿಯ ಪತ್ರಕರ್ತರು

ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಂ.ಆರ್.ಸತ್ಯನಾರಾಯಣ, ಮೈಸೂರು

ಸಿ.ಆರ್.ಕೃಷ್ಣರಾವ್ ಪ್ರಶಸ್ತಿ: ಉಗಮ ಶ್ರೀನಿವಾಸ್, ಕನ್ನಡಪ್ರಭ

ಶ್ರೀಮತಿ ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿ: ಮಂಜುಶ್ರೀ ಎಂ ಕಡಕೊಳ, ಪ್ರಜಾವಾಣಿ

ಬದರಿನಾಥ ಹೊಂಬಾಳೆ ಪ್ರಶಸ್ತಿ: ಗಂಗಹನುಮಯ್ಯ, ಅಮೃತವಾಣಿ, ತುಮಕೂರು

ಡಾ.ಎಂ.ಎಂ.ಕಲ್ಬುರ್ಗಿ ಪ್ರಶಸ್ತಿ: ಡಾ.ಸಿದ್ಧನಗೌಡ ಪಾಟೀಲ್, ಸಂಪಾದಕರು, ಹೊಸತು

ಕಿಡಿಶೇಷಪ್ಪ ಪ್ರಶಸ್ತಿ: ಮು.ವೆಂಕಟೇಶಯ್ಯ, ಸಿಂಹ ಬೆಂಗಳೂರು

ರವಿ ಬೆಳಗೆರೆ ಪ್ರಶಸ್ತಿ:

ಎಂ.ಕೆ.ಹೆಗಡೆ, ಹಿರಿಯ ಪತ್ರಕರ್ತರು, ಬೆಳಗಾವಿ

ಪಿ.ಆರ್. ರಾಮಯ್ಯ ಸ್ಮಾರಕ ಪ್ರಶಸ್ತಿ: ಎಂ.ಯೂಸುಫ್ ಪಟೇಲ್, ಹಿರಿಯ ಪತ್ರಕರ್ತರು

ಹೆಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ: ಬಸವರಾಜ ಹೆಗ್ಗಡೆ, ಸಂಜೆ ಮಿತ್ರ, ಮಂಡ್ಯ

ರಾಜಶೇಖರ ಕೋಟಿ ಪ್ರಶಸ್ತಿ:

ಕೆ.ಕೆ.ಬೋಪಣ್ಣ, ಆಂದೋಲನ, ಕೊಡಗು

ಪಿ.ರಾಮಯ್ಯ ಪ್ರಶಸ್ತಿ: ಎಸ್.ಟಿ.ರವಿಕುಮಾರ್, ಸ್ಟಾರ್ ಆಫ್​ ಮೈಸೂರು.

ಮಾ. ರಾಮಮೂರ್ತಿ ಸ್ಮಾರಕ ಪ್ರಶಸ್ತಿ: ತಾ.ನಂ. ಕುಮಾರಸ್ವಾಮಿ, ಆನೆಕಲ್​

ಮಹದೇವ ಪ್ರಕಾಶ್ ಪ್ರಶಸ್ತಿ: ಪ್ರಭುಲಿಂಗ ನಿಲೂರೆ, ವಿಜಯ ಕರ್ನಾಟಕ, ಕಲಬುರ್ಗಿ

ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ: ಚಂದ್ರಶೇಖರ ಶೃಂಗೇರಿ, ಶಿವಮೊಗ್ಗ

ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ: ಗಿರೀಶ್ ಉಮ್ರಾಯಿ, ಶಿವಮೊಗ್ಗ

ಎಂ.ನಾಗೇಂದ್ರ ರಾವ್ ಪ್ರಶಸ್ತಿ: ಕೆ.ಬಿ.ಜಗದೀಶ್, ಸಂಜೆವಾಣಿ, ಕೋಲಾರ

ಶ್ರೀಮತಿ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ: ಕವಿತ, ಸಂಯುಕ್ತ ಕರ್ನಾಟಕ

ಅಪ್ಪಾಜಿಗೌಡ (ಸಿನಿ)ಪ್ರಶಸ್ತಿ: ಗಣೇಶ್ ಕಾಸರಗೋಡು, ಹಿರಿಯ ಪತ್ರಕರ್ತರು

ಮೂಡಣ, ಹಾವೇರಿ ಪ್ರಶಸ್ತಿ: ಎಂ.ಚಿರಂಜೀವಿ, ಹಿರಿಯ ಪತ್ರಕರ್ತರು, ಹಾವೇರಿ

ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗಳು:

ರಂಗನಾಥ್ ಎಸ್ ಭಾರದ್ವಾಜ್- ಟಿವಿ9

ರಮಾಕಾಂತ್-ಟಿವಿ5

ಶ್ರೀನಿವಾಸ್-ಬೆಂಗಳೂರು

ಬಿ.ಪಿಳ್ಳರಾಜು- ಬೆಂಗಳೂರು ಗ್ರಾಮಾಂತರ

ಭಾಸ್ಕರ್ ರೈ ಕಟ್ಟ-ಮಂಗಳೂರು

ಗುರುಶಾಂತ.ಎನ್ -ಬಳ್ಳಾರಿ

ಎಸ್.ಎಂ.ಮನೋಹರ: ಹೊಸಪೇಟೆ, ವಿಜಯನಗರ

ಸಿ.ಬಿ.ಸುಬೇದಾರ್- ನರಗುಂದ, ಗದಗ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X