ಬೆಂಗಳೂರು | ಕಬ್ಬನ್‌ ಪಾರ್ಕ್‌ನಲ್ಲಿ ಖಾಸಗಿ ಆರ್ಟ್‌ ಗ್ಯಾಲರಿ ನಿರ್ಮಾಣಕ್ಕೆ ವಿರೋಧ

Date:

Advertisements

ಬೆಂಗಳೂರು ನಗರದ ಕಬ್ಬನ್‌ ಪಾರ್ಕ್‌ನಲ್ಲಿ ಖಾಸಗಿ ಆರ್ಟ್‌ ಗ್ಯಾಲರಿ ನಿರ್ಮಿಸಲು ಉದ್ಯಮಿಯೊಬ್ಬರಿಗೆ ಗುತ್ತಿಗೆ ಆಧಾರದಲ್ಲಿ ಐದು ಎಕರೆ ಜಾಗ ನೀಡುತ್ತಿರುವುದನ್ನು ಕಬ್ಬನ್‌ ಪಾರ್ಕ್ ವಾಯು ವಿಹಾರಿಗಳು ಖಂಡಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಪೂರ್ವಭಾವಿ ನಡೆದಿತ್ತು. ಕಬ್ಬನ್‌ ಪಾರ್ಕ್‌ಗೆ ಸಂಪರ್ಕ ಕಲ್ಪಿಸುವ ಕಸ್ತೂರ ಬಾ ರಸ್ತೆಯ ಸೌಂದರ್ಯೀಕರಣ ಹಾಗೂ ಕಬ್ಬನ್‌ ಪಾರ್ಕ್‌ನಲ್ಲಿ ಖಾಸಗಿ ಆರ್ಟ್‌ ಗ್ಯಾಲರಿ ನಿರ್ಮಾಣ ಮಾಡುವ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಆದೇಶಗಳು ಬಂದಿಲ್ಲವೆಂದು ಎಂದು ತೋಟಗಾರಿಕೆ ಇಲಾಖೆಯ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವರದಹಳ್ಳಿ ಸುತ್ತಲ ಗ್ರಾಮಗಳಿಗೆ ಕೋಳಿ ತರದಂತೆ ನಾಕಾಬಂಧಿ; ಹಕ್ಕಿಜ್ವರದ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶ

Advertisements

“300 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದ ಕಬ್ಬನ್‌ ಪಾರ್ಕ್‌ ಈಗ 197 ಎಕರೆ ಮಾತ್ರ ಉಳಿದಿದೆ. ಸರ್ಕಾರ ಅಭಿವೃದ್ಧಿಯ ಹೆಸರಿನಲ್ಲಿ ಉದ್ಯಾನದ ಜಾಗವನ್ನು ಖಾಸಗಿಯವರಿಗೆ ಗುತ್ತಿಗೆ ನೀಡುತ್ತಿರುವುದು ಖಂಡನೀಯ” ಎಂದು ಕಬ್ಬನ್‌ ಉದ್ಯಾನ ನಡಿಗೆದಾರರ ಸಂಘದ ಅಧ್ಯಕ್ಷ ಎಸ್ ಉಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಬ್ಬನ್ ಪಾರ್ಕ್‌ನಲ್ಲಿ ಖಾಸಗಿ ಆರ್ಟ್‌ ಗ್ಯಾಲರಿ ನಿರ್ಮಾಣಕ್ಕೆ ಅನುಮತಿ ನೀಡಿದರೆ ಕಬ್ಬನ್‌ ಉದ್ಯಾನ ನಡಿಗೆದಾರರ ಸಂಘದ ನೇತೃತ್ವದಲ್ಲಿ ಬಹೃತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X