ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಮುಳ್ಳುರ ಕ್ಯಾಂಪ್ ಬಳಿ ನಡೆದಿದೆ.
ಮೃತರನ್ನು ಶಿವಪ್ಪ(37), ಮೌನೇಶ(20) ಹಾಗೂ ಹನುಮೇಶ(24) ಎಂದು ಗುರುತಿಸಲಾಗಿದೆ.
ಸಿಂಧನೂರಿನಿಂದ ಬಸ್ಸಾಪುರ ಗ್ರಾಮಕ್ಕೆ ಶಿವಪ್ಪ ತನ್ನ ಬೈಕ್ ನಲ್ಲಿ ಬರುತ್ತಿದ್ದ, ಮಸ್ಕಿ ಕಡೆಯಿಂದ ಮೌನೇಶ ಮತ್ತು ಹನುಮೇಶ ಅವರು ಬೈಕ್ ನಲ್ಲಿ ಬರುತ್ತಿದ್ದರು ವೇಗವಾಗಿ ಚಲಾಯಿಸುತ್ತಿದ್ದ ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ರಾಯಚೂರು | ಕಲಬೆರಕೆ ಸೇಂದಿ ಮಾರಾಟ; ಆರೋಪಿ ಸೆರೆ
ಮಾಹಿತಿ ನಿರೀಕ್ಷಿಸಿದೆ.
