ರಾಯಚೂರು | ವೇತನ ಪಾವತಿಗೆ ಒತ್ತಾಯಿಸಿ ಗ್ಯಾಂಗ್ ಮ್ಯಾನ್‌ಗಳ ಪ್ರತಿಭಟನೆ

Date:

Advertisements

ತುಂಗಭದ್ರಾ ಎಡದಂಡೆಯ ಕಾಲುವೆಯ ಕಾವಲುಗಾರರಿಗೆ (ಗ್ಯಾಂಗ್ ಮ್ಯಾನ್‌) ಕಳೆದ 6 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ಪಾವತಿಸಬೇಕೆಂದು ಆಗ್ರಹಿಸಿ ರಾಯಚೂರಿನ ಸಿರವಾರ ತಾಲೂಕಿನ ನೀರಾವರಿ ಕಚೇರಿಯ ಮುಂದೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ತುಂಗಭದ್ರಾ ಎಡದಂಡೆ ನಾಲೆಯ ಹಂಗಾಮಿ ಗುತ್ತಿಗೆ ಕಾರ್ಮಿಕರಿಗೆ ವರ್ಷದ 8-10 ತಿಂಗಳು ಮಾತ್ರ ಕೆಲಸ ನೀಡುತ್ತಿದ್ದಾರೆ. ಉಳಿದ ತಿಂಗಳು ಬೇರೆ ಕೆಲಸ ಮಾಡಿಕೊಂಡು ಜೀವನ ನಡೆಸಬೇಕಾಗಿದೆ. ಉದ್ಯೋಗ ಭರವಸೆಯೂ ಇಲ್ಲ. ಮಾಡಿದ ಕೆಲಸಕ್ಕೆ ವೇತನವೂ ಪಾವತಿಯಾಗುತ್ತಿಲ್ಲ. ಹೀಗಾದರೆ ನಮ್ಮ ಜೀವನ ನಿರ್ವಹಣೆಯ ಕತೆಯೇನು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಯಚೂರು | ಗುಡ್ಡದ ಮೇಲೆ ಬೆಂಕಿ; ಗಿಡಮರಗಳು ಭಸ್ಮ

Advertisements

ಈ ಸಂದರ್ಭದಲ್ಲಿ ಅಡವಿರಾವ್, ತಾಲೂಕು ಅಧ್ಯಕ್ಷ ಅಮರೇಗೌಡ ಲಕ್ಕಂದಿನ್ನಿ, ಮಾನ್ವಿ ಅಧ್ಯಕ್ಷ ರುಕ್ಕಪ್ಪ ಮಾನ್ವಿ, ಕವಿತಾಳ ಅಧ್ಯಕ್ಷ ಶರಣಪ್ಪ ಗೌಡ ಕವಿತಾಳ, ಕೊಟ್ಟೆಕಲ್ ಅದ್ಯಕ್ಷ ರಾಮಣ್ಣ ಪೋತ್ನಾಳ, ವಿರೇಶ ದೊರೆ, ವೆಂಕಟೇಶ, ಮಾರೆಪ್ಪ, ಮಾರೆಪ್ಪ ಹರವಿ, ಹಂಪಯ್ಯ ಗೊಲದಿನ್ನಿ, ಯಲ್ಲಪ್ಪ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X