ರಾಜ್ಯ ಬಜೆಟ್ | ಸಿಎಂ ಸಿದ್ದರಾಮಯ್ಯರಿಂದ 4 ಲಕ್ಷ ಕೋಟಿ ರೂ. ಆಯವ್ಯಯ ಮಂಡನೆ

Date:

Advertisements

ರಾಜ್ಯದ 2015-26ನೇ ಸಾಲಿನ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ ಗಾತ್ರ 4,09,549 ಕೋಟಿ ರೂ.ಗಳದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದಲ್ಲಿ ಅವರು ಆಯವ್ಯಯ ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ಅನ್ನು ವಲಯವಾರು ವಿಂಗಡಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

“ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಮಾತ್ರವೇ ಸೀಮಿತವಾಗಿಲ್ಲ. ನಾನಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡುತ್ತಿದೆ. ನಮ್ಮ ಸಂಕಲ್ಪಗಳನ್ನು ಜನರ ಮುಂದಿಡುವ ಜವಾಬ್ದಾರಿಯೊಂದಿಗೆ ಬಜೆಟ್‌ ಮಂಡಿಸುತ್ತಿದ್ದೇನೆ. ಬುದ್ಧ, ಬಸವ, ನಾರಾಯಣಗುರು ಅವರ ಆಶಯಗಳೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿರುವ ಸಿದ್ದರಾಮಯ್ಯ ಅವರು ಕುವೆಂಪು ಅವರ ಕವನ ಓದಿದ್ದಾರೆ.

Advertisements

ಎತ್ತಿನಹೊಳೆ ಯೋಜನೆಗೆ 550 ರೂ. ವೆಚ್ಚ ಮಾಡಲಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಈ ವರ್ಷವೂ ಮುಂದುವರೆಯಲಿದೆ. ಎಚ್‌.ಎನ್‌ ವ್ಯಾಲಿ ಎನೇ ಹಂತದ ಕಾಮಗಾರಿಯನ್ನು 74 ಕೋಟಿ ರೂ. ಮೊತ್ತದಲ್ಲಿ ನಡಸಲಾಗುತ್ತದೆ. ಆ ಮೂಲಕ 24 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X