ಉಡುಪಿ | ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವೃದ್ಧೆ, ಪ್ರಕರಣ ದಾಖಲು

Date:

Advertisements

ವೃದ್ಧೆಯೊಬ್ಬರು ಮನೆಯಲ್ಲಿ‌ ಯಾರೂ ಇಲ್ಲದ ಸಮಯದಲ್ಲಿ ಫ್ಯಾನಿಗೆ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಡುಪಿ ನಗರದ ಶಾರದಾ ಕಲ್ಯಾಣ ಮಂಟಪ ಹಿಂಬದಿಯ, ಓಕುಡೆ ಲೇಔಟ್, 6 ನೇ ಕ್ರಾಸಿನಲ್ಲಿ ಶುಕ್ರವಾರ ನಡೆದಿದೆ. ಹೆಸರು ಕಾವೇರಿ (70) ತಿಳಿದು ಬಂದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಉಡುಪಿ ನಗರ ಪೋಲಿಸ್ ಠಾಣೆಯ‌ಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ನಗರ ಠಾಣೆಯ ಪಿ ಎಸ್ ಐ ಗೋಪಾಲ ಕೃಷ್ಣ ಜೋಗಿ, ಎ ಎಸ್ ಐ ಸುಬಾಸ್ ಕಾಮತ್, ಹೆಡ್ ಕಾನ್ಸಟೇಬಲ್ ಸುಶ್ಮ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ‌ ನಡೆಸಿದರು. ಮರಣೋತ್ತರ‌ ಪರೀಕ್ಷೆ ನಡೆಸಲು, ಶವ ಜಿಲ್ಲಾಸ್ಪತ್ರೆಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ನೆರವಾದರು.

1004640970
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X