ಚಿತ್ರದುರ್ಗ | ಮಾರ್ಚ್ 13ಕ್ಕೆ ಉದ್ಯೋಗ ವಿನಿಮಯ ಕೇಂದ್ರದಿಂದ ನೇರ ನೇಮಕಾತಿ ಸಂದರ್ಶನ.

Date:

Advertisements

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು 2025 ಮಾರ್ಚ್ 13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ಆಯೋಜಿಸಿದೆ.

ಬಿಇ, ಬಿಟೆಕ್ ಹಾಗೂ ಡಿಪ್ಲೊಮಾ, ಐಟಿಐ, ಎಲೆಕ್ಟೀಕಲ್ ಮತ್ತು ಎಲೆಕ್ಟ್ರಾನಿಕ್ಟ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ 100 ಟ್ರೈನಿ ಇಂಜಿನಿಯರ್ ಹಾಗೂ 100 ಜೂನಿಯರ್ ಟ್ರೈನಿ ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಯ್ಕೆಯಾದವರು ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ.

ಸಂದರ್ಶನದಲ್ಲಿ ಅವೆ ಟೆಕ್ ಬೆಂಗಳೂರು ಹಾಗೂ ಮುಂತಾದ ಕಂಪನಿಗಳು ಭಾಗವಹಿಸಲಿವೆ. ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಟ್ರೈನಿ ಮುಂತಾದ ಹುದ್ದೆಗಳಿಗೆ ಕಾರ್ಯನಿರ್ವಹಿಸಲು ಪುರುಷ ಮತ್ತು ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

1001656007
ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನೇರ ನೇಮಕಾತಿ ಸಂದರ್ಶನ

ಟ್ರೈನಿ ಇಂಜಿನಿಯರ್ ಜೂನಿಯರ್ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಅನುಕ್ರಮವಾಗಿ ಮಾಸಿಕ 18 ಸಾವಿರ, ಮಾಸಿಕ 16 ಸಾವಿರ ವೇತನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಅಗತ್ಯ ಸ್ವವಿವರ ದಾಖಲೆಗಳಾದ ಬಯೋಡೇಟಾ ಪ್ರತಿಗಳು, ಫೋಟೋಸ್, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು ಎಂದು ತಿಳಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಜೆಟ್ ನಲ್ಲಿ ನೇರಪಾವತಿಗೊಳಿಸದೆ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರಿಗೆ ಅನ್ಯಾಯ; ಪ್ರತಿಭಟನೆ.

‘ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 8105619020 ಗೆ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು’ ಎಂದು ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ ಮಾಹಿತಿ | ಆತ್ಮ ಯೋಜನೆ: ತಾಂತ್ರಿಕ ವ್ಯವಸ್ಥಾಪಕ ನೇಮಕಾತಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿ...

ಚಿತ್ರದುರ್ಗ | ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಆರ್ಥಿಕ ಸಬಲೀಕರಣ; ಸಚಿವ ಡಿ.ಸುಧಾಕರ್ ಅಭಿಮತ

"ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ...

ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳವಳಿ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ...

Download Eedina App Android / iOS

X