ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್ ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮರಕ್ಕೆ ಬೈಕ್ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಯುವಕ ರಾಜು(27) ಎಂದು ಗುರುತಿಸಲಾಗಿದೆ.
ಈ ದಿನ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಲಾರಿ-ಕಾರು ನಡುವೆ ಭೀಕರ ಅಪಘಾತ; ಬಿಎಂಟಿಸಿ ನಿವೃತ್ತ ನೌಕರ ಸೇರಿ ಐವರ ಸಾವು
ಈ ಕುರಿತಾದ ಮತ್ತಷ್ಟು ಮಾಹಿತಿ ತನಿಖೆಯಿಂದ ಸತ್ಯಾಸತ್ಯತೆ ತಿಳಿಯಬೇಕಿದೆ.