ರಾಯಚೂರ ನಗರದ ವಾಸವಿನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಪತಿಯೇ ಕೊಲೆ ಮಾಡಿ ಬಳಿಕ ನೇಣು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಸನ್ನಲಕ್ಷ್ಮೀ ಜಂಬನಗೌಡ (35) ನೇಣಿಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ.
ಶನಿವಾರ ಬೆಳಿಗ್ಗೆಯಿಂದ ಗೃಹಣಿ ಮನೆಯಲ್ಲಿ ಗಲಾಟೆ ನಡೆದಿತ್ತು. ಈ ಬಗ್ಗೆ ದೂರು ಸಲ್ಲಿಸಲು ಠಾಣೆಗೆ ತೆರಳಿದರೆ ಪೊಲೀಸರು ದೂರು ದಾಖಲಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗೃಹಿಣಿಯ ಪೋಷಕರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಭಾನುವಾರ ಬೆಳಿಗ್ಗೆ ಮಹಿಳಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹ ಮರಣೋತ್ತರ ಪರೀಕ್ಷೆಗೆ ರಿಮ್ಸ್‌ಗೆ ರವಾನಿಸಿದ್ದಾರೆ.

ಈ ದಿನ ಡೆಸ್ಕ್
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
ಈ ದಿನ ಡೆಸ್ಕ್
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link