ಅಮೆರಿಕ ಪ್ರವಾಸದಲ್ಲಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ರಕ್ ಡ್ರೈವರ್ ಜೊತೆ ಪ್ರಯಾಣ ಮಾಡಿದ್ದಾರೆ. ಈ ಹಿಂದೆ ಭಾರತದ ಲಾರಿ ಚಾಲಕರ ಸಮಸ್ಯೆ ಆಲಿಸಿದ್ದ ಅವರು, ಅಮೆರಿಕ ರಾಜಧಾನಿ ವಾಷಿಂಗ್ಟನ್ ನಗರದಿಂದ ನ್ಯೂಯಾರ್ಕ್ ನಗರದವರೆಗೆ ಟ್ರಕ್ ಚಾಲಕ ತಲ್ಜಿಂದರ್ ಸಿಂಗ್ ಜೊತೆಗೆ ಪ್ರಯಾಣ ಮಾಡಿದ್ದಾರೆ. ಈ ವೇಳೆ ಭಾರತದ ಚಾಲಕರಿಗೆ ಏನು ಸಂದೇಶ ಕೊಡುತ್ತೀರಿ ಎಂದು ಪ್ರಶ್ನಿಸಿದಾಗ ಅವರು ಕೊಟ್ಟ ಉತ್ತರ ಇದು.
ರಾಹುಲ್ ಗಾಂಧಿ ಲಾರಿ ಪ್ರಯಾಣ: ಅಮೆರಿಕದ ಡ್ರೈವರ್ ಕೊಟ್ಟ ಸಂದೇಶ ಏನು?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: