ಸಾಲಿಡಾರಿಟಿ ರಾಜ್ಯಾಧ್ಯಕ್ಷರಾಗಿ ಲಬೀದ್ ಶಾಫಿ ಪುನರ್‌ ಆಯ್ಕೆ

Date:

Advertisements

ಸಾಲಿಡಾರಿಟಿ ರಾಜ್ಯಾಧ್ಯಕ್ಷರಾಗಿ ಲಬೀದ್ ಶಾಫಿ ಪುನರಾಯ್ಕೆಯಾಗಿದ್ದಾರೆ. ಸಾಲಿಡಾರಿಟಿ ಮೇಲ್ವಿಚಾರಕ ಡಾ. ಮಹಮ್ಮದ್ ಸಾದ್ ಬೆಲ್ಗಾಮಿ ಅವರ ನೇತೃತ್ವದಲ್ಲಿ ಜೂನ್ 18ರಂದು ನಡೆದ ಸಭೆಯಲಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅವರು 2021-2023 ರವರೆಗೆ ಎರಡು ವರ್ಷಗಳ ಕಾಲಾವಧಿಯಲ್ಲಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಲಿಯಾ ಅರೇಬಿಕ್ ಕಾಲೇಜಿನಿಂದ ಧಾರ್ಮಿಕ ಶಿಕ್ಷಣ ಪಡೆದ ಅವರು ಕಲ್ಲಿಕೋಟೆ ವಿಶ್ವವಿದ್ಯಾನಿಲಯದಿಂದ ಎಂಎ, ಬಿಎಡ್ ಪದವಿಯನ್ನು ಪಡೆದಿದ್ದಾರೆ. ಈ ಹಿಂದೆ ಅವರು ಎಸ್‌ಐಒ ರಾಷ್ಟ್ರಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಕ್ಕಿ ಕೊರತೆ ನೀಗಿಸಲು ಪಂಜಾಬ್ ರಾಜ್ಯ ಸಿದ್ಧವಿದೆ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

Advertisements

ನೂತನ ಸಲಹಾ ಮಂಡಳಿ ಸದಸ್ಯರಾಗಿ ಮಹಮ್ಮದ್ ಮಾಝ್ ಸಲ್ಮಾನ್ ಮನಿಯಾರ್ ಬೆಂಗಳೂರು, ಮಹಮ್ಮದ್ ದಾನಿಶ್ ಪಾಣೆಮಂಗಳೂರು, ಡಾ. ನಸೀಮ್ ಅಹ್ಮದ್ ಬೆಂಗಳೂರು, ಮಹಮ್ಮದ್ ರಫೀಕ್ ಬೀದರ್, ಹಂಝಾ ಮುಅಝಮ್ ಅಲಿ ಕಲಬುರಗಿ, ಅಲ್ತಾಫ್ ಅಂಜದ್ ಬಸವಕಲ್ಯಾಣ, ಮಹಮ್ಮದ್ ರೆಹಾನ್ ಉಡುಪಿ, ಅಬ್ದುಲ್ ಹಸೀಬ್ ರೋಣ, ಯಾಸೀನ್ ಕೊಡಿಬೆಂಗ್ರೆ, ನಿಹಾಲ್ ಕಿಡಿಯೂರ್, ಮುದಸ್ಸಿರ್ ಖಾನ್ ಹುನ್ಸೂರ್, ಮಹಮ್ಮದ್ ಅಲಿ ಮುರ್ತುಝ ಸಿಂಧನೂರು, ಮಹಮ್ಮದ್ ಫಾರೂಕ್ ತೀರ್ಥಹಳ್ಳಿ, ಹಾರೀಸ್ ಬೆಲ್ಗಾಮಿ ಬೆಂಗಳೂರು, ನಿಜಾಮುದ್ದೀನ್ ದಾವಣಗೆರೆಯಿಂದ ಆಯ್ಕೆಯಾಗಿದ್ದಾರೆ.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X