ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಉದ್ಯಮಿ ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ಸಂಸ್ಥೆಯ ಅಂಗಸಂಸ್ಥೆಯಾದ ಸ್ಟಾರ್ಲಿಂಕ್ ಸ್ಯಾಟಲೈಟ್ ಇಂಟರ್ನೆಟ್ ಸೇವೆಯು ಭಾರತವನ್ನು ಪ್ರವೇಶಿಸುತ್ತಿದೆ. ಕಳೆದ ಕೆಲ ದಿನಗಳಲ್ಲಿ ಭಾರತೀಯ ಟೆಲಿಕಾಂ ವಲಯದಲ್ಲಿ ದೊಡ್ಡ ಮಟ್ಟದ ವ್ಯಾಪಾರ-ವಹಿವಾಟು ಒಪ್ಪಂದವೇರ್ಪಟ್ಟಿದೆ. ಅದರಲ್ಲಿ ಭಾರತದ ಎರಡು ಬಹುದೊಡ್ಡ ಕಾರ್ಪೊರೇಟ್ ಟೆಲಿಕಾಂ ಸೇವಾ ಪೂರೈಕೆದಾರರಾದ ಮುಖೇಶ್ ಅಂಬಾನಿಯವರ ಜಿಯೋ ಮತ್ತು ಸುನಿಲ್ ಮಿತ್ತಲ್ ಅವರ ಬಾರ್ತಿ ಏರ್ಟೆಲ್ ಕಂಪನಿಗಳು ಅಮೆರಿಕದ ಎಲಾನ್ ಮಸ್ಕ್ ಅವರ ಸ್ಪೇಸ್ಎಕ್ಸ್‌ನೊಂದಿಗೆ ಸಾವಿರಾರು ಕೋಟಿ…

ಲೇಖಕ, ಪತ್ರಕರ್ತ