ಹಾಸನ l ಸ್ಥಳಕ್ಕೆ ಅರಣ್ಯ ಸಚಿವರು ಬರುವವರೆಗೂ ಶವ ತೆಗೆಯುವುದಿಲ್ಲ; ಗ್ರಾಮಸ್ಥರ ಆಕ್ರೋಶ

Date:

Advertisements

ಕಾಡಾನೆ ದಾಳಿಯಿಂದ ಸುಶೀಲ ಎಂಬ ಮಹಿಳೆ ಮೃತಪಟ್ಟ ಘಟನೆಗೆ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಅರಣ್ಯ ಸಚಿವರು ಬರುವವರೆಗೂ ಶವ ತೆಗೆಯುವುದಿಲ್ಲ ಎಂದು ಚೀಕನಹಳ್ಳಿ-ಬೇಲೂರು ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

Screenshot 2025 03 14 19 50 17 88 7352322957d4404136654ef4adb64504

ಆನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬಸ್ಥರು ಹಾಗೂ ಗ್ರಾಮಸ್ಥರು, ಟೈರ್‌ಗೆ ಬೆಂಕಿ ಹಚ್ಚಿ ಧರಣಿ ಆರಂಭಿಸಿ, ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತ ಧರಣಿ ಕೂತಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ l ಹೋಳಿ ಆಚರಣೆ ವೇಳೆ ಹಲ್ಲೆ ಪ್ರಕರಣ; ಮೂವರ ಬಂಧನ

Advertisements

ಇದಕ್ಕೆಲ್ಲ ಕಾರಣ ಅರಣ್ಯ ಇಲಾಖೆ ಹಾಗೂ ಅರಣ್ಯ ಸಚಿವರೇ ನೇರ ಹೊಣೆಯಾಗುತ್ತಾರೆಂದು ಗ್ರಾಮಸ್ಥರು ಹಾಗೂ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೆ ಕಾಡಾನೆ ಹಾವಳಿಯಿಂದ ತೀವ್ರವಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X