ಹೊಲದ ಕೆಲಸಕ್ಕೆ ತೆರಳಿದ್ದ ಬಾಲಕ ಬಾವಿಗೆ ನೀರು ಕುಡಿಯಲು ಇಳಿಯಲು ಹೋದಾಗ ಕಾಲು ಜಾರಿ ಮುಳುಗಿದ್ದು, ಬಾಲಕನನ್ನು ರಕ್ಷಿಸಲು ಹೋದ ಆತನ ಅಜ್ಜಿ ಕೋಡಾ ನೀರುಪಾಲು ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ತೋಟದಲ್ಲಿ ನಡೆದಿದೆ.
ಬಾಲಕ ಪಾಲಕರ ಜೊತೆ ಹೊಲಕ್ಕೆ ಹೋದಾಗ ಈ ಘಟನೆ ನಡೆದಿದೆ ಎಂದು ಸ್ಥಳೀಯ ಪಿಎಸ್ಐ ಈದಿನ.ಕಾಮ್ ಪ್ರತಿನಿಧಿಗೆ ಮಾಹಿತಿ ನೀಡಿದರು.
ಆಸಾದ್ ಮುಲ್ಲಾ (12) ಮೃತ ಬಾಲಕ, ಸಲೀಮಾ ಮುಲ್ಲಾ (55) ಮತಅಜ್ಜಿ ಎಂಬುದು ತಿಳಿದು ಬಂದಿದೆ. ವಿಷಯ ತಿಳಿದ ಸ್ಥಳಕ್ಕೆ ಧಾವಿಸಿರುವ ವರ್ತಿ ಪೊಲೀಸರು ಬಾಯುವಳಾಗಿದ್ದ ಇಬ್ಬರು ಸೇವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದೇವೆ.ಬಾಲಕ ಪಾಲಕರ ಜೊತೆ ಹೊಲಕ್ಕೆ ಹೋದಾಗ ಈ ಘಟನೆ ನಡೆದಿದೆ ಎಂದು ಸ್ಥಳೀಯ ಪಿಎಸ್ಐ ಮಾಹಿತಿ ನೀಡಿದರು ಈದಿನ. ಕಾಂ ಪ್ರತಿನಿಧಿಗೆ ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ಗದಗ | ರಾಸಾಯನಿಕ ಬಣ್ಣ ಎರಚಿದ ದುಷ್ಕರ್ಮಿಗಳು: ಎಂಟು ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲು
ಸ್ಥಳದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತು. ಘಟನೆಯ ಬಗ್ಗೆ ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
