ದ.ಕ. | ಸೋಲಿಡಾರಿಟಿ ಯೂಥ್ ಮೂಮೆಂಟ್ ಜಿಲ್ಲಾಧ್ಯಕ್ಷರಾಗಿ ಅಸ್ಲಂ ಪಂಜಲ, ಕಾರ್ಯದರ್ಶಿಯಾಗಿ ನಿಝಾಮ್ ಉಳ್ಳಾಲ ಆಯ್ಕೆ

Date:

Advertisements

2025-27 ನೇ ಅವಧಿಗೆ ಸೋಲಿಡಾರಿಟಿ ಯೂಥ್ ಮೂಮೆಂಟ್‌ನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಸ್ಲಂ ಪಂಜಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಿಝಾಮುದ್ದೀನ್ ಉಮರ್ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು.

ಮಂಗಳೂರಿನ ಹಿದಾಯತ್ ಸೆಂಟರ್‌ನಲ್ಲಿ ರಾಜ್ಯಾಧ್ಯಕ್ಷ ಲಬೀದ್ ಶಾಫಿಯವರ ನೇತೃತ್ವದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ
ಸಲಹಾ ಸಮಿತಿಯ ತಂಡವನ್ನು ರಚಿಸಲಾಯಿತು. ಸಮಿತಿ ಸದಸ್ಯರಾಗಿ ಅಶ್ಫಾಕ್ ಉಳ್ಳಾಲ, ಅಶೀರುದ್ದೀನ್ ಆಲಿಯಾ, ಸರ್ಫರಾಜ್ ಪಕ್ಕಲಡ್ಕ, ಎಂ.ದಾನಿಶ್ ಚೆಂಡಾಡಿ, ಡಾ. ಝೈನುದ್ದೀನ್ ಉಳ್ಳಾಲ, ಇರ್ಫಾನ್ ಉಳ್ಳಾಲ, ಮುಝಾಫರ್ ಬೋಳಾರ್, ತಮೀಝ್ ಪಾಣೆ ಮಂಗಳೂರು, ತನ್ವೀರ್ ಉಳ್ಳಾಲ ಆಯ್ಕೆಯಾದರು.

ಇದನ್ನೂ ಓದಿ: ಮಂಗಳೂರು | ವಿದ್ಯಾರ್ಥಿ ದಿಗಂತ್‌ನನ್ನು ಯಾರೂ ಅಪಹರಿಸಿರಲಿಲ್ಲ,ಅವನೇ ಮನೆಬಿಟ್ಟಿದ್ದ: ದ.ಕ. ಎಸ್‌ಪಿ ಯತೀಶ್

Advertisements

ರಾಜ್ಯ ಕಾರ್ಯದರ್ಶಿ ಬ್ರದರ್ ಯಾಸೀನ್ ಕೋಡಿ ಬೆಂಗ್ರೆ ಚುಣಾವಣೆ ಪ್ರಕ್ರಿಯೆ ನಡೆಸಿಕೊಟ್ಟರು ಜೌಹರ್ ಹೂಡೆ ಸಹಕರಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X