ತುಮಕೂರು | ಕಲ್ಲು ಕೋಟೆಯ ಸ್ಲಂ ಬೋರ್ಡ್ ಹಾಗೂ ಆಶ್ರಯ ಬಡಾವಣೆಗೆ ಡಿಸಿ ಭೇಟಿ

Date:

Advertisements

ತುಮಕೂರು ಜಿಲ್ಲೆಯ ಶಿರಾ ನಗರದ ಕಲ್ಲುಕೋಟೆಯ ಸ್ಲಂ ಬೋರ್ಡ್ ಹಾಗೂ ಆಶ್ರಯ ಬಡಾವಣೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು.  

ನಂತರ ಮಾತನಾಡಿದ ಅವರು, ಹೌಸಿಂಗ್ ಫಾರ್ ಆಲ್ ಯೋಜನೆಯಡಿ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯಿಂದ ಸರ್ವೆ ನಂಬರ್ 103/2Pಯ 8 ಎಕರೆ ಜಾಗದಲ್ಲಿ ಉ2 ಮಾದರಿಯ 1008 ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ಈ ಪೈಕಿ 252 ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು.

1001197121

   ಆಶ್ರಯ ಬಡಾವಣೆಯಲ್ಲಿ ಸುಮಾರು 4000 ನಿವೇಶನಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಶಿರಾ ನಗರದ ಕಲ್ಲುಕೋಟೆಯ ಸರ್ವೆ ನಂಬರ್ 100ರ 20 ಎಕರೆ ಜಾಗದಲ್ಲಿ ನಿವೇಶನಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರಲ್ಲದೆ, ಶಿರಾ ತಾಲೂಕಿನ ಎಮ್ಮೇರಹಳ್ಳಿಯಲ್ಲಿ 90 ಎಕರೆ ಜಾಗದಲ್ಲಿ ನಿವೇಶನಗಳನ್ನು ಅಭಿವೃದ್ಧಿ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. 

Advertisements

ಇದೇ ಸಂದರ್ಭದಲ್ಲಿ ಶಿರಾ ತಾಲೂಕಿನ ತಹಶೀಲ್ದಾರ್ ರೇಷ್ಮ ಹಾಗೂ ನಗರ ಸಭೆ ಆಯುಕ್ತ ರುದ್ರೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿ. ಯೋಗಾನಂದ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X