ನೈಸರ್ಗಿಕ ವಿಕೋಪ ನಿರ್ವಹಣೆ; ಸಂಪುಟ ಉಪಸಮಿತಿ ರಚಿಸಿದ ಸರ್ಕಾರ

Date:

Advertisements
  • ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚನೆ
  • ನೈಸರ್ಗಿಕ ವಿಕೋಪದ ವೇಳೆ ತುರ್ತು ನಿರ್ಧಾರ ಕೈಗೊಳ್ಳಲಿರುವ ಸಮಿತಿ

ರಾಜ್ಯದಲ್ಲಿನ ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ರಾಜ್ಯ ಸರ್ಕಾರ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿದೆ.

ಕಂದಾಯ ಸಚಿವ ಕೃಷ್ಣಭೈರೇಗೌಡರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಈ ಸಮಿತಿ, ರಾಜ್ಯದಲ್ಲಿ ಉದ್ಬವಿಸಬಹುದಾದ ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳ ಕುರಿತು ಪರಾಮರ್ಶಿಸುವುದರ ಜೊತೆಗೆ ಇವನ್ನು ಸಮರ್ಥವಾಗಿ ನಿಭಾಯಿಸಿ ನಿರ್ದೇಶನ ನೀಡಲಿದೆ.ಸಂಪುಟ ಉಪ ಸಮಿತಿ

ಸರ್ಕಾರ ರಚಿಸಿರುವ ಸಂಪುಟ ಉಪಸಮಿತಿ ಸದಸ್ಯರ ವಿವರ ಈ ಕೆಳಗಿನಂತಿದೆ.

Advertisements

ಕೃಷ್ಣಭೈರೇಗೌಡ (ಅಧ್ಯಕ್ಷರು), ಸತೀಶ್ ಜಾರಕಿಹೊಳಿ (ಸದಸ್ಯರು), ಪ್ರಿಯಾಂಕ್ ಖರ್ಗೆ (ಸದಸ್ಯರು), ಎನ್. ಚಲುವರಾಯಸ್ವಾಮಿ (ಸದಸ್ಯರು), ಎಸ್.ಎಸ್. ಮಲ್ಲಿಕಾರ್ಜುನ್ (ಸದಸ್ಯರು), ಕೆ.ಎನ್. ರಾಜಣ್ಣ(ಸದಸ್ಯರು).

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X