ಶಿವಮೊಗ್ಗ | ಹೊಸನಗರ ಮನೆಗಳ್ಳನ ಬಂಧನ

Date:

Advertisements

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ದೊಡ್ಡಮನೆ ಮತ್ತಿ ಕೈ ಗ್ರಾಮದಲ್ಲಿ 12 ಗ್ರಾಂ ತೂಕದ ಚಿನ್ನದ ಸರ ಹಾಗೂ ₹15,000 ನಗದು ಕದ್ದು ಪರಾರಿಯಾಗಿದ್ದ ಮನೆಗಳ್ಳನ್ನು ಪೊಲೀಸರು ಬಂಧಿಸಿದ್ದಾರೆ. ಕೆ ಆರ್‌ ಶರತ್‌ ಕುಮಾರ್‌ ಬಂಧಿತ ಆರೋಪಿ.

ಗ್ರಾಮದ ಪರಮೇಶ್ವರ್ ಎಂಬುವವರು, ಮನೆಯ ಕಪಾಟಿನಲ್ಲಿದ್ದ ಬಂಗಾರದ ಸರ ಹಾಗೂ ಹಣ ಕಳುವಾಗಿದೆ ಎಂದು ದೂರು ದಾಖಲಿಸಿದ್ದರು.

ಹೊಸನಗರದ ವೃತ್ತ ನಿರೀಕ್ಷಿಕ ಗುರಣ್ಣ ಹೆಬ್ಬಾರ್ ಮತ್ತು ನಗರ ಠಾಣೆಯ ಪಿಎಸ್ಐ ಶಿವಾನಂದ್ ವೈ ಕೆ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದ ತಂಡ ಆರೋಪಿ ಕಟ್ಟಿನಹೊಳೆ ಗ್ರಾಮದ ಶರತ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ವೃತ್ತಿಯಲ್ಲಿ ಜೀಪ್ ಚಾಲಕನಾಗಿದ್ದು, ಈತನಿಂದ 12 ಗ್ರಾಂ ಚಿನ್ನದ ಸರ ಹಾಗೂ ಕಳ್ಳತನಕ್ಕೆ ಬಳಸಿದ್ದ ಅಂದಾಜು ₹65,000 ಮೌಲ್ಯದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements
WhatsApp Image 2025 03 23 at 10.33.03 AM

ಇದನ್ನೂ ಓದಿ: ಶಿವಮೊಗ್ಗ | ಜೋಗದ ಕಾಮಗಾರಿ ವಿಳಂಬ; ಏಪ್ರಿಲ್ 30ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X