ಫ್ಲೈಓವರ್ ಮೇಲೆ ಹೋಗುತ್ತಿದ್ದ ಬೈಕ್ ಸವಾರ ಆಯ ತಪ್ಪಿ ಹಾರಿ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ಬಳಿ ನಾಗರೂರು ಅರಿಶಿನಕುಂಟೆ ಬಳಿ ನಡೆದಿದೆ.
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿರುವುದಿಲ್ಲ. ಸ್ಥಳಕ್ಕೆ ಟೋಯಿಂಗ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮಾಹಿತಿ ನಿರೀಕ್ಷಿಸಿದೆ..
ಇದನ್ನೂ ಓದಿ: ನೆಲಮಂಗಲ | ಮಹಿಳೆ ಕೊಂದಿದ್ದ ಚಿರತೆ ಕೊನೆಗೂ ಸೆರೆ